Goa; ಸನ್‌ಬರ್ನ್ ಫೆಸ್ಟಿವಲ್-2023 ದಿನಾಂಕ ಘೋಷಣೆ: 150ಕ್ಕೂ ಹೆಚ್ಚು ವಿವಿಧ ಪ್ರದರ್ಶನ

Team Udayavani, May 10, 2023, 5:45 PM IST

Goa; ಸನ್‌ಬರ್ನ್ ಫೆಸ್ಟಿವಲ್ 2023; ದಿನಾಂಕ ಘೋಷಣೆ 

ಪಣಜಿ: ಗೋವಾದಲ್ಲಿ ವಾರ್ಷಿಕ ಸನ್‍ಬರ್ನ್ ಸಂಗೀತ ಉತ್ಸವವು ಅನೇಕರಿಗೆ ಹಬ್ಬವಾಗಿದೆ. ವರ್ಷಾಂತ್ಯದಲ್ಲಿ ನಡೆಯುವ ಈ ಹಬ್ಬಕ್ಕೆ ದೇಶ-ವಿದೇಶಗಳಿಂದ ಲಕ್ಷಾಂತರ ಜನ ಗೋವಾಕ್ಕೆ  ಆಗಮಿಸುತ್ತಾರೆ. ಕೋವಿಡ್ ವೈರಸ್ ಸಾಂಕ್ರಾಮಿಕದ ನಂತರ ಕಳೆದ ವರ್ಷದ ಸನ್‍ಬರ್ನ್ ಭಾರಿ ಹಿಟ್ ಆಗಿತ್ತು. ಆದರೆ, ಕಾರಣಾಂತರಗಳಿಂದ ಕಳೆದ ವರ್ಷದ ಉತ್ಸವ ವಿವಾದಕ್ಕೀಡಾಗಿತ್ತು.

ಇದೀಗ 2023 ರಲ್ಲಿ ಸನ್ಬರ್ನ್ ಉತ್ಸವದ ದಿನಾಂಕವನ್ನು ಘೋಷಿಸಲಾಗಿದೆ. ಸನ್‍ಬರ್ನ್‍ನ 17 ನೇ ಆವೃತ್ತಿಯು 28 ರಿಂದ 31 ಡಿಸೆಂಬರ್ 2023 ರವರೆಗೆ ಗೋವಾದ ವಾಗಾತೋರ್ ನಲ್ಲಿ ನಡೆಯಲಿದೆ. ಈ ಅಧಿಕೃತ ಘೋಷಣೆಯನ್ನು ಸನ್ ಬರ್ನ್ ಆಯೋಜನಾ ಸಮೀತಿ ಮಾಡಿದೆ. ಜನರ ಬೇಡಿಕೆಯಿಂದಾಗಿ ಈ ವರ್ಷ ನಾಲ್ಕು ದಿನಗಳ ಕಾಲ ಉತ್ಸವ ನಡೆಯಲಿದೆ. ‘ಎನ್‍ಚ್ಯಾಂಟೆಡ್ ಫಾರೆಸ್ಟ್’ ಈ ವರ್ಷದ ಸನ್‍ಬರ್ನ್‍ನ ಥೀಮ್ ಆಗಿದೆ.ಈ ವರ್ಷ, ಉತ್ಸವವು ನಾಲ್ಕು ದಿನಗಳಲ್ಲಿ ಸುಮಾರು 3,00,000 ಪ್ರೇಕ್ಷಕರನ್ನು ಆಕರ್ಷಿಸುವ ನಿರೀಕ್ಷೆಯಿದೆ. 28ರಿಂದ 31ರವರೆಗೆ 150ಕ್ಕೂ ಹೆಚ್ಚು ವಿವಿಧ ಪ್ರದರ್ಶನ ಹಾಗೂ ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೆ, ರೈಡ್‍ಗಳು, ಪಾರ್ಟಿಗಳ ನಂತರ, ಸಾಹಸ ಮತ್ತು ವಿವಿಧ ಆಟಗಳನ್ನು ಆಯೋಜಿಸಲಾಗುತ್ತದೆ.

ಸನ್‍ಬರ್ನ ಮಹೋತ್ಸವವು ವಿವಿಧ ಕಾರಣಗಳಿಗಾಗಿ ವಿವಾದದಲ್ಲಿದೆ. ಉತ್ಸವಕ್ಕೆ ನೀಡಿದ ಅನುಮತಿ ಮತ್ತು ಶಬ್ದದ ಮಿತಿ ವಿವಾದಕ್ಕೊಳಗಾಗಿತ್ತು. ವಿವಾದ ನ್ಯಾಯಾಲಯದ ಮೆಟ್ಟಿಲೇರಿದೆ. ಸನ್‍ಬರ್ನ್ ಉತ್ಸವದ ಕಾರ್ಯವಿಧಾನದ ನಿಯಮಗಳನ್ನು ಉಲ್ಲಂಘಿಸಿ ಪರವಾನಗಿಗಳನ್ನು ನೀಡಲಾಗಿದೆ. ಉತ್ಸವ ಪ್ರಾರಂಭವಾಗುವ ದಿನವಾದ 24 ಗಂಟೆಯೊಳಗೆ ಪರವಾನಗಿ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಸಲ್ಲಿಸಿದ ತನಿಖಾ ವರದಿಯಲ್ಲಿ ಹೇಳಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯು ಸಂಘಟಕರಿಂದ 10 ಲಕ್ಷ ರೂಪಾಯಿ ಭದ್ರತಾ ಠೇವಣಿಯನ್ನೂ ವಶಪಡಿಸಿಕೊಂಡಿದೆ. ವಿಚಾರಣೆ ಪೂರ್ಣಗೊಳ್ಳುವವರೆಗೆ ಭದ್ರತಾ ಠೇವಣಿ 1.10 ಕೋಟಿ ಮರುಪಾವತಿ ಮಾಡದಂತೆಯೂ ಪೀಠ ಸರ್ಕಾರಕ್ಕೆ ಸೂಚಿಸಿದೆ.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.