ವಾಟ್ಸ್ಆ್ಯಪ್ನಿಂದ ಖಾಸಗಿತನ ಉಲ್ಲಂಘನೆ: ತನಿಖೆಗೆ ಆದೇಶ
Team Udayavani, May 11, 2023, 6:42 AM IST
ನವದೆಹಲಿ: ಸ್ಮಾರ್ಟ್ಫೋನ್ ಬಳಸದಿದ್ದ ಸಂದರ್ಭದಲ್ಲಿಯೂ ವಾಟ್ಸ್ಆ್ಯಪ್ ಅದರ ಮೈಕ್ರೊಫೋನ್ ಸೌಲಭ್ಯವನ್ನು ಬಳಸುತ್ತದೆ ಎಂಬ ಆರೋಪದ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಲಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
“ನಾನು ನಿದ್ರಿಸುತ್ತಿದ್ದ ಸಂದರ್ಭದಲ್ಲಿ ಕೂಡ ವಾಟ್ಸ್ಆ್ಯಪ್ ನನ್ನ ಮೈಕ್ರೊಫೋನ್ ಅನ್ನು ಬಳಕೆ ಮಾಡುತ್ತಿದೆ,’ ಎಂದು ಎಂಜಿನಿಯರಿಂಗ್ ವಿಭಾಗದ ನಿರ್ದೇಶಕರಾದ ಫೋದ್ ದಾಬಿರಿ ಎಂಬವರು ಆರೋಪಿಸಿದ್ದರು. ಈ ಟ್ವೀಟ್ಗೆ ಪ್ರತಿಕ್ರಿಯಿಸಿರುವ ರಾಜೀವ್ ಚಂದ್ರಶೇಖರ್, “ಇದು ನಿಜವಾಗಿದ್ದರೆ ಈ ಉಲ್ಲಂಘನೆಯನ್ನು ಒಪ್ಪಿಕೊಳ್ಳಲು ಆಗದು. ನೂತನ ಡಿಜಿಟಲ್ ಖಾಸಗಿ ಮಾಹಿತಿ ರಕ್ಷಣಾ ಕಾಯಿದೆಯಡಿ ಇದು ಖಾಸಗಿತನದ ಉಲ್ಲಂಘನೆಯಾಗಿದೆ. ಈ ಕುರಿತು ತನಿಖೆ ನಡೆಸಲಾಗುವುದು,’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.