ಮೊಬೈಲ್ ಹೆಚ್ಚು ಬಳಸಿದ್ದಕ್ಕೆ ಗದರಿಸಿದ ತಂದೆ: ಮನನೊಂದು ಮಗಳು ಆತ್ಮಹತ್ಯೆ
Team Udayavani, May 11, 2023, 10:28 AM IST
ಪುಣೆ: ತಂದೆ ಗದರಿಸಿದ್ದಕ್ಕೆ ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣೆ ಜಿಲ್ಲೆಯ ಘೋಡೆಗಾಂವ್ ನಲ್ಲಿ ನಡೆದಿರುವುದು ವರದಿಯಾಗಿದೆ.
ಮಗಳು ಯಾವಾಗಲೂ ಮೊಬೈಲ್ ನಲ್ಲೇ ದಿನ ಕಳೆಯುವುದನ್ನು ನೋಡಿದ ತಂದೆ, ಓದುವ ಬದಲು ಇಡೀ ದಿನ ಮೊಬೈಲ್ ನ್ನೇ ಬಳಸುತ್ತಿದ್ದೀಯಾ ಎಂದು ಗದರಿಸಿದ್ದಾರೆ. ಇದರಿಂದ ಮನನೊಂದ ಮಗಳು ಮನೆಯ ಟೆರೆಸ್ ಮೇಲೆ ಹತ್ತಿ ಕೆಳಗೆ ಹಾರಿದ್ದಾಳೆ.
ಮುಂಜಾನೆ ಘಟನೆ ಬಗ್ಗೆ ತಿಳಿದಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಯುವತಿ ಆದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.
ಪೊಲೀಸರು ಘೋಡೆಗಾಂವ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.