![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 11, 2023, 6:17 PM IST
ಸಿಂಗಾಪುರ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗುರುವಾರ ಆರೋಗ್ಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ.
ಜೆಡಿಎಸ್ ಪಕ್ಷದ ಮೂಲಗಳ ಪ್ರಕಾರ ಕುಮಾರಸ್ವಾಮಿ ಅವರು ತಮ್ಮ ಆಪ್ತ ಸಹಾಯಕ ಮತ್ತು ಇತರ ಕೆಲವರೊಂದಿಗೆ ದ್ವೀಪ-ರಾಷ್ಟ್ರಕ್ಕೆ ತೆರಳಿದ್ದು, ಶನಿವಾರ ಬೆಳಗ್ಗೆ ಹಿಂತಿರುಗಲಿದ್ದಾರೆ.ಶನಿವಾರ ಮತ ಎಣಿಕೆ ನಡೆಯಲಿದೆ.
ವಿಧಾನಸಭೆ ಚುನಾವಣೆಯ ಪ್ರಚಾರದ ಸಮಯದಲ್ಲಿ ಬಳಲಿಕೆ ಮತ್ತು ತೀವ್ರ ಆಯಾಸದ ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಈ ಬಾರಿ ಎಕ್ಸಿಟ್ ಪೋಲ್ ಗಳು ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸಾಧ್ಯತೆಯ ಭವಿಷ್ಯ ನುಡಿದಿದ್ದು,ಜೆಡಿಎಸ್ ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ. ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗಲಿದ್ದಾರೆಯೇ ಎನ್ನುವ ಕುತೂಹಲ ಮನೆ ಮಾಡಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.