ಕುಂಪಲದ ಪ್ರೇಕ್ಷಾ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ
Team Udayavani, May 12, 2023, 7:10 AM IST
ಉಳ್ಳಾಲ: ಎರಡು ವರ್ಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷಾ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ (20)ಆತ್ಮಹತ್ಯೆಗೈದ ಯುವಕ.
ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್‌ಔಟ್‌ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮೇ 10ರಂದು ರಾತ್ರಿ 11ರ ವೇಳೆ ಮನೆಗೆ ಬಂದಿದ್ದ ಯತಿರಾಜ್ ಚಿಕ್ಕಮ್ಮ ಮನೆಯಲ್ಲಿರದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇ 11ರಂದು ಬೆಳಗ್ಗೆ ಯತಿರಾಜ್‌ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.