Daily Horoscope: ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ


Team Udayavani, May 12, 2023, 7:12 AM IST

Daily Horoscope: ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ

ಮೇಷ: ಅಧಿಕ ಜನ ಸಂಪರ್ಕ. ಸಾಂಸಾರಿಕ ಸುಖದಲ್ಲಿ ತಲ್ಲೀನತೆ. ನಾನಾ ರೀತಿಯಲ್ಲಿ ಮನೋರಂಜನೆಯಲ್ಲಿ ಆಸಕ್ತಿ. ಅವಿವಾಹಿತರಿಗೆ ವಿವಾಹ ಸಮಯ. ದೀರ್ಘ‌ ಪ್ರಯಾಣ. ಪಾಲುಗಾರಿಕೆ ವ್ಯವಹಾರಗಳಲ್ಲಿ ಅಭಿವೃದ್ಧಿ.

ವೃಷಭ: ಅಧಿಕ ಧನ ಸಂಪಾದನೆಯ ಅಪೇಕ್ಷೆ. ಉತ್ತಮ ಜ್ಞಾನ ತಿಳುವಳಿಕೆಯಿಂದ ಕೂಡಿದ ಮಾತುಗಾರಿಕೆಗೆ ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಗುರುಹಿರಿಯರ ಪ್ರೋತ್ಸಾಹದಿಂದ ಕಾರ್ಯ ಸಫ‌ಲತೆ.

ಮಿಥುನ: ಆರೋಗ್ಯ ಗಮನಿಸಿ. ಸಾಹಸ ಪ್ರವೃತ್ತಿ ಮಾಡದಿರಿ. ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ. ಅಧ್ಯಯನದಲ್ಲಿ ಆಸಕ್ತಿ. ದಾಂಪತ್ಯ ಸುಖಕರ. ಸಂದರ್ಭಕ್ಕೆ ಸರಿಯಾಗಿ ಪಾಲುಗಾರರ ಸಹಕಾರ ಲಭ್ಯ .

ಕರ್ಕ: ನಕಾರಾತ್ಮಕ ಚಿಂತನೆಗೆ ಆದ್ಯತೆ ನೀಡದಿರಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ಬಂಧುಮಿತ್ರರಿಂದ ಸಹಕಾರ ಲಭಿಸುವುದು. ದಾಂಪತ್ಯ ಸುಖ ವೃದ್ಧಿ. ಕ್ಷಮಾಗುಣಕ್ಕೆ ಆದ್ಯತೆ ನೀಡುವುದರಿಂದ ಜನರಿಂದ ಬಹು ಪ್ರಶಂಸೆ ಲಭಿಸುವುದು.

ಸಿಂಹ: ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾದಾಯ ಲಭಿಸುವುದು. ದಂಪತಿಗಳಲ್ಲಿ ಅನುರಾಗ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಜಾಣತನದ ಪ್ರದರ್ಶನದಿಂದ ಅತೀ ಸಫ‌ಲತೆ.

ಕನ್ಯಾ: ಆರೋಗ್ಯ ವೃದ್ಧಿ. ಗುರುಹಿರಿಯರ ಆಶೀರ್ವಾದ ಬಲದಿಂದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಕೀರ್ತಿ ಸಂಪಾದನೆ. ಹಣಕಾಸಿನ ವಿಚಾರದಲ್ಲಿ ಆಯಕ್ಕೆ ಸರಿಯಾಗಿ ವ್ಯಯ ಸಂಭವ. ಮಾತಿನಲ್ಲಿ ಜವಾಬ್ದಾರಿ ಹೆಚ್ಚಾಗಿ ಕಂಡೀತು. ಅನಗತ್ಯ ತೊಂದರೆಗೊಳಗಾಗದಿರಿ.

ತುಲಾ: ವಿವಾಹ ವಿಚಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಉತ್ತಮ ಪ್ರೀತಿ ಬಾಂಧವ್ಯ ಸಹಕಾರ ಲಭ್ಯ. ನಿರಾಯಾಸ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ.

ವೃಶ್ಚಿಕ: ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ಸು. ಸಹಕಾರೀ ಉದ್ಯೋಗದಲ್ಲಿ ಪ್ರಗತಿ. ಉತ್ತಮ ಧನ ಸಂಪಾದನೆ. ಆಸ್ತಿ ಸಂಚಯನದಲ್ಲಿ ಯಶಸ್ಸು. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ. ಮನೆಯಲ್ಲಿ ಸಂತಸದ ವಾತಾವರಣ.

ಧನು: ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಸುವಾರ್ತೆ ಸಹಕಾರದ ಲಾಭ. ಹಣಕಾಸಿನ ವಿಚಾರದಲ್ಲಿ ಜಾಗೃತೆಯಿಂದ ಬಹು ಲಾಭ. ಅಧ್ಯಯನಶೀಲರಿಗೆ ಉತ್ತಮ ವಾತಾವರಣ ಲಭ್ಯ.

ಮಕರ: ಹೆಚ್ಚಿದ ಪರಿಶ್ರಮ ಜವಾಬ್ದಾರಿ. ಸ್ಥಾನ ಗೌರವಕ್ಕಾಗಿ ದೇಹಾಯಾಸ ಮನಃ ಕ್ಲೇಷ ಸಂಭವ. ಅನಗತ್ಯ ವಿಚಾರಗಳಿಗೆ ಆದ್ಯತೆ ನೀಡದಿರಿ. ಪತಿ ಪತ್ನಿಯರಿಂದ ಪರಸ್ಪರ ಸಹಾಯ ಸಹಕಾರ ಲಭ್ಯ. ದೇವತಾ ಪ್ರಾರ್ಥನೆಯಿಂದ ಅನುಕೂಲಕರ ಪರಿಸ್ಥಿತಿ.

ಕುಂಭ: ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರಂತರ ಧನಾರ್ಜನೆ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ.

ಮೀನ: ಆರೋಗ್ಯ ಸುದೃಢ. ಅನೇಕ ಹೂಡಿಕೆಗಳಲ್ಲಿ ಧನ ವಿನಿಯೋಗ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಚುರುಕುತನದ ನಡೆಯಿಂದ ಶೀಘ್ರ ಅಭಿವೃದ್ಧಿ. ಮನೆಯಲ್ಲಿ ಸಂಭ್ರಮದ ವಾತಾವರಣ.

ಟಾಪ್ ನ್ಯೂಸ್

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.