ಚರಿಷ್ಮಾ ಕಲಿಯಂಡ ನ್ಯೂ ಸೌತ್ ಸಂಸದೆಯಾಗಿ ಪ್ರಮಾಣ
ಕೊಡಗಿನ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದವರಾದ ಚರಿಷಾ
Team Udayavani, May 12, 2023, 3:21 PM IST
ಕ್ಯಾನ್ಬೆರಾ: ಜಗತ್ತಿನ ಪ್ರಮುಖ ರಾಷ್ಟ್ರಗಳಲ್ಲಿ, ವೇದಿಕೆಗಳಲ್ಲಿ ಭಾರತೀಯರ ಸಾಧನೆ ಗರಿಬಿಚ್ಚಿರುವ ನಡುವೆ ಇದೀಗ ಕನ್ನಡದ ಕುವರಿಯೋರ್ವರು ಆಸ್ಟ್ರೇಲಿಯದಲ್ಲೊಂದು ಮಹತ್ವದ ಸಾಧನೆ ಮಾಡಿದ್ದಾರೆ.
ಕೊಡಗಿನ ಚರಿಷ್ಮಾ ಕಲಿಯಂಡ ನ್ಯೂ ಸೌತ್ ರಾಜ್ಯದ ಸಂಸತ್ ಸದಸ್ಯೆಯಾಗಿ ಇತ್ತೀಚೆಗೆ ಪ್ರಮಾಣವಚನ
ಸ್ವೀಕರಿಸಿದ್ದಾರೆ.
ಪಕ್ಕಾ ಕೊಡಗಿನ ಸೀರೆಯುಟ್ಟು ಕಂಗೊಳಿಸಿದ್ದಾರೆ. ಕೊಡಗಿನ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದವರಾದ ಚರಿಷ್ಮಾ ಕಲಿಯಂಡ, ಲಿವರ್ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಭಾರತದಲ್ಲಿ ಹುಟ್ಟಿ ನ್ಯೂ ಸೌತ್ ವೇಲ್ಸ್ ಸಂಸದೆಯಾದ ಮೊದಲ ಭಾರತೀಯ-ಆಸ್ಟ್ರೇಲಿಯ ವ್ಯಕ್ತಿಯೆನ್ನುವುದು ಅವರ ಹೆಗ್ಗಳಿಕೆ. ಆಸೀಸ್ ನೆಲದಲ್ಲಿ ಕನ್ನಡದ ಕಂಪನ್ನು ಬೀರುವುದು ಅವರ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Israel- ಹೆಜ್ಬುಲ್ಲಾ ನಡುವೆ ಬಾಂಬ್ಗಳ ಸುರಿಮಳೆ! ; 100 ರಾಕೆಟ್ ಲಾಂಚರ್ ಧ್ವಂಸ
Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!
China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.