ಬಲ ತಂದ ಭಾರತ್ ಜೋಡೋ: ಯಾತ್ರೆ ಸಾಗಿದ 20 ಕ್ಷೇತ್ರಗಳಲ್ಲಿ 15ರಲ್ಲಿ ಕೈ ಗೆಲುವು


Team Udayavani, May 14, 2023, 12:43 PM IST

Congress Won 15 Of 20 Seats Through Which Rahul’s Bharat Jodo Yatra Passed

ಬೆಂಗಳೂರು: ಕಳೆದ ವರ್ಷದ ಸಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಕರ್ನಾಟಕದಲ್ಲಿ ಸಾಗಿದ್ದ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯು ಇದೀಗ ಫಲ ನೀಡಿದೆ. ಯಾತ್ರೆ ಸಾಗಿದ್ದ 20 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಸಾಧಿಸಿದೆ. ಇದು ಲೋಕಸಭಾ ಚುನಾವಣೆಗೆ ಮುನ್ನಾ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಗೆ ದೊಡ್ಡ ಬೂಸ್ಟರ್ ನೀಡಿದೆ.

ಕಳೆದ ವರ್ಷ ಸೆ.30ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕರ್ನಾಟಕ ಪ್ರವೇಶಿಸಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಮೂಲಕ ಹಾದು ರಾಜ್ಯದಲ್ಲಿ ಸುಮಾರು 22 ದಿನಗಳಲ್ಲಿ 500 ಕಿಲೋಮೀಟರ್‌ಗಳಷ್ಟು ದೂರವನ್ನು ಕ್ರಮಿಸಿತ್ತು.

ಶನಿವಾರದ ಫಲಿತಾಂಶದ ಬಳಿಕ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಇದರ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪಾದಯಾತ್ರೆಯು 20 ವಿಧಾನಸಭಾ ಕ್ಷೇತ್ರಗಳಲ್ಲಿ ಹಾದುಹೋಯಿತು ಮತ್ತು ಅವುಗಳಲ್ಲಿ 15 ರಲ್ಲಿ ಪಕ್ಷವು ಗೆದ್ದಿದೆ ಎಂದಿದ್ದಾರೆ.

ಇದನ್ನೂ ಓದಿ:ಯಾರಾಗುತ್ತಾರೆ ವಿಪಕ್ಷ ನಾಯಕ..: ರೇಸ್ ನಲ್ಲಿ ಬೊಮ್ಮಾಯಿ, ಸುನಿಲ್, ಯತ್ನಾಳ್

ಯಾತ್ರೆ ಸಾಗಿದ ಬಳ್ಳಾರಿ (ಎಸ್‌ಟಿ), ಬಳ್ಳಾರಿ ನಗರ, ಗುಂಡ್ಲುಪೇಟೆ, ಚಳ್ಳಕೆರೆ (ಎಸ್‌ಟಿ), ಹಿರಿಯೂರು, ಮೊಳಕಾಲ್ಮೂರು (ಎಸ್‌ಟಿ), ನಾಗಮಂಗಲ, ಶ್ರೀರಂಗಪಟ್ಟಣ, ನಂಜನಗೂಡು (ಎಸ್‌ಸಿ), ನರಸಿಂಹರಾಜ, ವರುಣ, ರಾಯಪುರ ಗ್ರಾಮಾಂತರ, ಗುಬ್ಬಿ ಮತ್ತು ಮತ್ತು ಸಿರಾದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅಲ್ಲದೆ ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಮೇಲುಕೋಟೆಯಲ್ಲಿ ಗೆದ್ದಿದ್ದಾರೆ.

ಉಳಿದ ಐದು ಸ್ಥಾನಗಳಲ್ಲಿ ಜೆಡಿಎಸ್ ಪಕ್ಷವು ಚಾಮುಂಡೇಶ್ವರಿ, ಚಿಕ್ಕನಾಯಕನಹಳ್ಳಿ ಮತ್ತು ತುರುವೇಕೂರು ಹಾಗೂ ಭಾರತೀಯ ಜನತಾ ಪಕ್ಷ (ಬಿಜೆಪಿ) ಕೃಷ್ಣರಾಜ ಮತ್ತು ರಾಯಚೂರುಗಳನ್ನು ಗೆದ್ದಿದೆ. 2018 ರಲ್ಲಿ ಈ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕೇವಲ ಐದರಲ್ಲಿ ಗೆದ್ದಿದ್ದರೆ, ಬಿಜೆಪಿ ಒಂಬತ್ತು ಮತ್ತು ಜೆಡಿಎಸ್ 6 ಕ್ಷೇತ್ರಗಳನ್ನು ಗೆದ್ದಿತ್ತು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಟಾಪ್ ನ್ಯೂಸ್

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.