ಜೂಜುಕೋರರನ್ನು ಹಿಡಿಯಲು ಹೋದ ಸಬ್ ಇನ್ಸ್ ಪೆಕ್ಟರ್ ಕಟ್ಟಡದಿಂದ ಕೆಳಗೆ ಬಿದ್ದು ಮೃತ್ಯು

Team Udayavani, May 14, 2023, 12:43 PM IST

TDY-5

ಕೊಟ್ಟಾಯಂ(ಕೇರಳ) : ಕಟ್ಟಡದಿಂದ ಬಿದ್ದು ಕರ್ತವ್ಯನಿರತ ಸಬ್ ಇನ್ಸ್ ಪೆಕ್ಟರ್ ಮೃತಪಟ್ಟಿರುವ ಘಟನೆ ಕೇರಳದ ರಾಮಪುರಂನಲ್ಲಿ ಶನಿವಾರ (ಮೇ.13 ರಂದು) ನಡೆದಿದೆ.

ಮೃತರನ್ನು ರಾಮಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕುರವಿಲಂಗಾಡ್ ಮೂಲದ ಜೋಬಿ ಜಾರ್ಜ್ (52) ಎಂದು ಗುರುತಿಸಲಾಗಿದೆ.

ಜೂಜಾಟ ಆಡುತ್ತಿದ್ದಾರೆ ಎನ್ನುವ ಮಾಹಿತಿಯ ಮೇರೆಗೆ ಜೋಬಿ ಜಾರ್ಜ್ ಅವರು ರಾಮಪುರಂ ಬಸ್‌ ಡಿಪೋ ಬಳಿಯ ಬಿಲ್ಡಿಂಗ್‌ ವೊಂದಕ್ಕೆ ತೆರಳಿದ್ದಾರೆ. ಈ ವೇಳೆ ಕಟ್ಟಡದ ಮೂರನೇ ಮಹಡಿಯಯಿಂದ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Yogi (2)

Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.