ಜಾತ್ಯತೀತ ಬಡವರ ಪರ ಕಾಂಗ್ರೆಸ್‌ ಸರ್ಕಾರ

Team Udayavani, May 14, 2023, 1:29 PM IST

ಜಾತ್ಯತೀತ ಬಡವರ ಪರ ಕಾಂಗ್ರೆಸ್‌ ಸರ್ಕಾರ

ಹೊಸಕೋಟೆ: ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿದೆ. ನೆಮ್ಮದಿ ಶಾಂತಿ ಸಮೃದ್ಧಿಯ ನವ ಕರ್ನಾಟಕ ನಿರ್ಮಾಣದ ಜಾತ್ಯತೀತ ಹಾಗೂ ಬಡವರ ಪರ ಸರ್ಕಾರ ಕಾಂಗ್ರೆಸ್‌ ಸರ್ಕಾರ ರಚನೆ ಯಾಗಲಿದೆ ಎಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ವಿಜೇತ ಅಭ್ಯರ್ಥಿ ಶರತ್‌ ಬಚ್ಚೇಗೌಡ ಹೇಳಿದರು.

ಅವರ ಪ್ರತಿ ಸ್ಪರ್ಧಿ ಹಾಲಿ ಸಚಿವ ಎಂಟಿಬಿ ನಾಗರಾಜ್‌ರನ್ನು 5172 ಮತಗಳಿಂದ ಸೋಲಿಸಿ ಮಾತನಾಡಿದರು. ಸೂಲಿಬೆಲೆಯಲ್ಲಿ ಶನಿವಾರ ಸಂಜೆ ಗೆಲುವಿನ ಸಂಭ್ರಮದ ವಿಜಯೋತ್ಸವ ಕಾರ್ಯಕ್ರಮ ದಲ್ಲಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯ ಬೇಕಾದರೆ ಅದು ಕಾಂಗ್ರೆಸ್‌ ಸರ್ಕಾರದಿಂದ ಮಾತ್ರ ಸಾಧ್ಯ. ಯಾವುದೇ ಕೋಮುವಾದ ದ್ವೇಷವಿಲ್ಲದೇ ಸದಾ ಜನಪರ ಯೋಜನೆಗಳನ್ನು ನೀಡುವ ಬಡವರ ಸರ್ಕಾರ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆ ಯುವ ಸರ್ಕಾರ ಸಿದ್ದರಾಮಯ್ಯನವರು ನೀಡಿದ 160 ವಾಗ್ಧಾನಗಳಲ್ಲಿ 155 ವಾಗ್ಧಾನಗಳನ್ನು ಈಡೇ ರಿಸಿದ ಸರ್ಕಾರ ಈಗ ನಾವು ನೀಡಿರುವ ವಾಗ್ಧಾನಗಳನ್ನು ಸಹ ಈಡೇರಿಸುತ್ತೇವೆ ಎಂದರು.

ಮತಗಳ ವಿವರ ಕಾಂಗ್ರೆಸ್‌ ಅಭ್ಯರ್ಥಿ ಶರತ್‌ ಬಚ್ಚೇಗೌಡ ಪಡೆದ ಮತಗಳು 106769, ಸಚಿವ ನಾಗರಾಜ್‌ ಪಡೆದ ಮತಗಳು 101597 ಗೆಲುವಿನ ಅಂತರ 5172 ಮತಗಳು. ಯುವ ಮುಖಂಡರಾದ ಜಿ.ನಾರಾಯಣಗೌಡ, ಬಿ.ಎನ್‌.ಗೋಪಾಲಗೌಡ, ಮಾಜಿ ಅಧ್ಯಕ್ಷ ಜನಾ ರ್ದನರೆಡ್ಡಿ, ಉಪಾಧ್ಯಕ್ಷ ಶಿವರುದ್ರಪ್ಪ, ಅಲ್ತಾಪ್‌ ಪಾಷ, ಸೈಯದ್‌ ಮಹಬೂಬ್‌, ಆನಂದ್‌, ಮುನೀರ್‌, ಖಾಜಾ,ಮಾರಪ್ಪ, ಇಸಾಕ್‌, ಅಕºರ್‌ ಅಲಿಖಾನ್‌, ಇತರರು ಇದ್ದರು.

ಸಂವಿಧಾನವನ್ನು ತಿರುಚುವ ಷಡ್ಯಂತ್ರ ಮಾಡಿದ ಸರ್ಕಾರಕ್ಕೆ ಜನ ತಕ್ಕ ಬುದ್ದಿ ಕಲಿಸಿದ್ದಾರೆ ಜಾತ್ಯತೀತ ಸಿದ್ಧಾಂತಗಳಿಗೆ ಮನ್ನಣೆ ಸಿಕ್ಕಿದೆ.ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಲಿದೆ. ● ಶರತ್‌ ಬಚ್ಚೇಗೌಡ, ವಿಜೇತ ಅಭ್ಯರ್ಥಿ

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.