ಕರ್ನಾಟಕ ವಿಧಾನಸಭೆ ಚುನಾವಣೆ: ಫಲಿತಾಂಶಕ್ಕೆ ಹತ್ತಿರವಾದ ಸಮೀಕ್ಷೆ ಕೊಟ್ಟಿದ್ದು ಯಾರು?
Team Udayavani, May 14, 2023, 3:26 PM IST
ಬೆಂಗಳೂರು: ರಾಜ್ಯ ವಿಧಾನಸಭೆ ಮತದಾನ ಮುಗಿದ ದಿನವೇ ಹಲವು ಮಾಧ್ಯಮಗಳು, ಖಾಸಗಿ ಸಂಸ್ಥೆಗಳು ಎಕ್ಸಿಟ್ ಪೋಲ್ ನಡೆಸಿದ್ದವು. ಹೆಚ್ಚಿನವರು ಅತಂತ್ರ ವಿಧಾನಸಭೆಯ ಬಗ್ಗೆ ಸುಳಿವು ನೀಡಿದ್ದರು.
ಈ ಬಾರಿ ಕೆಲವು ಮತದಾನೋತ್ತರ ಸಮೀಕ್ಷೆಗಳು ಫಲಿತಾಂಶಕ್ಕೆ ಸನಿಹ ಇವೆ. ಹನ್ನೆರಡು ಮಾಧ್ಯಮ ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡುತ್ತದೆ ಎಂದು ಹೇಳಿದ್ದವು, ಅದರಂತೆ ಬಹುಮತ ಪಡೆದಿದೆ.
ಇದನ್ನೂ ಓದಿ:ಈ ಆಟಗಾರ ಶೀಘ್ರದಲ್ಲೇ ಭಾರತ ತಂಡದ ಪರವಾಗಿ ಆಡುತ್ತಾನೆ: ಮಾಜಿ ಕೋಚ್ ಶಾಸ್ತ್ರಿ
ಟೈಮ್ಸ್ ನೌ ಕಾಂಗ್ರೆಸ್‌ಗೆ 120 ಸ್ಥಾನದವರೆಗೆ, ಇಂಡಿಯಾ ಟುಡೆ 140 ಸ್ಥಾನ, ಟುಡೇಸ್ ಚಾಣಕ್ಯ 120 ಸ್ಥಾನವರೆಗೂ ನೀಡಿತ್ತು. ಈ ದಿನ ಕಾಂ. ಕಾಂಗ್ರೆಸ್‌ಗೆ 132, ಬಿಜೆಪಿಗೆ 57 ರಿಂದ 65, ಜೆಡಿಎಸ್‌ಗೆ 19 ರಿಂದ 25, ಇತರರು 1 ರಿಂದ 5 ಎಂದು ಹೇಳಿತ್ತು. ಈ ಪೈಕಿ ಈ ದಿನ ಕಾಂ. ನ ಸಮೀಕ್ಷೆ ಫಲಿತಾಂಶಕ್ಕೆ ತುಂಬಾ ಹತ್ತಿರ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ
ಲಾಕಪ್‌ಡೆತ್: ಹೆಡ್ ಕಾನ್‌ಸ್ಟೆಬಲ್ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.