![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 14, 2023, 11:02 PM IST
ಶಿರಸಿ: ಯಾರೋ ಕಿಡಿಗೇಡಿಗಳು ನನ್ನ ಹೆಸರನ್ನು ಉಪಯೋಗಿಸಿ ಬೇರೆ ಬೇರೆ ಸಮಾಜದವರ ಮೇಲೆ ತಪ್ಪು ಆಡಿಯೋ ಸಂದೇಶ ಕಳುಹಿಸುವುದು ಗಮನಕ್ಕೆ ಬಂದಿದ್ದು, ಈ ರೀತಿ ಮಾಡುವವರು ಯಾರೇ ಆಗಿರಲಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನೂತನ ಶಾಸಕ ಭೀಮಣ್ಣ ನಾಯ್ಕ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಆಡಿಯೋ, ವಿಡಿಯೋಗಳಿಗೆ ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯ ಮೂಲಕವೇ ಎಚ್ಚರಿಕೆ ನೀಡಿದ್ದಾರೆ.
ಮೊನ್ನೆ 13 ರಿಂದ ಶಿರಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಪ್ರತಿಯೊಬ್ಬ ಮತದಾರರ ಪ್ರತಿನಿಧಿ. ಕಾರಣ ಕ್ಷೇತ್ರದ ಪ್ರತಿಯೊಬ್ಬ ಮತದಾರರು ನನಗೆ ಒಂದೇ ಎಂದೂ ಸ್ಪಷ್ಟನೆ ನೀಡಿದ್ದಾರೆ. ಉತ್ತಮ ಆಡಳಿತ ನಡೆಸಲು ನನ್ನ ಸರ್ವ ಮತದಾರ ಬಾಂಧವರು ಸಹಕರಿಸಬೇಕು ಎಂದೂ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.