ಹಂತಕನ ಶೋಧಕ್ಕೆ ಡ್ರೋನ್‌ ಬಳಕೆ: ಆರೋಪಿ ಹುಡುಕಾಟಕ್ಕೆ 60 ಸಿಬ್ಬಂದಿ, ಶ್ವಾನದಳ ನಿಯೋಜನೆ

Team Udayavani, May 15, 2023, 7:45 AM IST

drones

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ನಡೆದ ತ್ರಿವಳಿ ಕೊಲೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಡ್ರೋನ್‌ಗಳು ಮತ್ತು ಶ್ವಾನದಳದ ಸಹಾಯದಿಂದ ಆರೋಪಿಯ ಹುಡುಕಾಟದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ತಲೆಮರೆಸಿಕೊಂಡಿರುವ ಆರೋಪಿಯ ಪತ್ನಿ ಕೂಡ ಕೊಲೆಯಾಗಿದ್ದು, ಈಕೆಯನ್ನು ಕೂಡ ಹಂತಕನೇ ಹತ್ಯೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಸಂತೋಷ್‌ ರಾಮ್‌ ತಲೆಮರೆಸಿಕೊಂಡಿರುವ ಪಾತಕಿ. ಈತನ ಪತ್ನಿ ಚಂದ್ರಾದೇವಿ ಅವರ ಮೃತದೇಹ ಪಿತೋರಗಢದ ಹಳೆಯ ಮನೆಯಲ್ಲಿ ಶುಕ್ರವಾರ ರಾತ್ರಿ ಪತ್ತೆಯಾಗಿದೆ. ಈ ಮನೆಯನ್ನು ಇತ್ತೀಚೆಗೆ ರಾಮ್‌ ಖರೀದಿಸಿದ್ದ. ಮನೆಗೆ ಹೊರಗಿನಿಂದ ಚಿಲಕ ಹಾಕಲಾಗಿತ್ತು. ಇವರ ಮಕ್ಕಳು ಬಾಗಿಲು ಮುರಿದು, ಒಳಗೆ ಪ್ರವೇಶಿದಾಗ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮುನ್ನ ರಾಮ್‌, ಶುಕ್ರವಾರ ಜಗಳದ ನಂತರ ಆತನ ಚಿಕ್ಕಮ್ಮ ಹೇಮಂತಿ ದೇವಿ (68) ಹಾಗೂ ಇವರ ಮಗಳು ಮತ್ತು ಸೊಸೆಯನ್ನು ಕೊಲೆ ಮಾಡಿ, ಪರಾರಿಯಾಗಿದ್ದ.

“ಪೊಲೀಸರು, ಪ್ರಾಂತೀಯ ಸಶಸ್ತ್ರ ಪಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ಸೇರಿ ಒಟ್ಟು 60 ಸಿಬ್ಬಂದಿ ಆರೋಪಿಗಾಗಿ ತಲಾಶ್‌ ಮಾಡುತ್ತಿದ್ದಾರೆ. ರಾಮಗಂಗಾ ನದಿ ಕಣಿವೆ ಮತ್ತು ಗಂಗೊಳ್ಳಿಹತ್‌ ಪ್ರದೇಶದ ಕಡಿದಾದ ಸ್ಥಳಗಳಲ್ಲಿ ಡ್ರೋನ್‌ಗಳು ಮತ್ತು ಶ್ವಾನಪಡೆಯ ಸಹಾಯದಿಂದ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

“ಕೊಲೆಗಳ ನಂತರ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಶ್ವಾನದಳವು ರಾಮಗಂಗಾ ನದಿ ಹರಿಯುವ ದಿಕ್ಕಿಗೆ ಸುಳಿವು ನೀಡುತ್ತಿವೆ. ಆತ ನದಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ನದಿ ಕಣಿವೆ ಪ್ರದೇಶದಲ್ಲಿ ಶೋಧ ಮುಂದುವರಿದಿದೆ’ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.