ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸಿಎಂ ಆಗಲಿ
ಕಾಂಗ್ರೆಸ್ ಗೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಎಚ್ಚರಿಕೆ...!
Team Udayavani, May 15, 2023, 6:31 PM IST
ಬೆಂಗಳೂರು: ಎಲ್ಲ ಸಮುದಾಯಗಳ ಒಳಿತಿಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಮುಖ್ಯ ಮಂತ್ರಿಯನ್ನಾಗಿ ಮಾಡಲು ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಆಗ್ರಹಿಸಿದೆ.
ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಒಕ್ಕೂಟದ ಮುಖಂಡರು ‘ಲೋಕಸಭಾ ಚುನಾವಣೆ, ಬಿಬಿಎಂಪಿ, ಚುನಾವಣೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ನೀಡಬೇಕು.ಇಲ್ಲದೆ ಇದ್ದರೆ ಮುಂದಿನ ದಿನಗಳಲ್ಲಿ ಅಹಿಂದಾ ಸಮುದಾಯ ಕಾಂಗ್ರೆಸ್ ನಿಂದ ದೂರ ಉಳಿಯಲಿದೆ’ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಜನಮಾನಸದಲ್ಲಿ ದೇವರಾಜ ಅರಸು ಎಂದು ಕರೆಸಿಕೊಂಡಿದ್ದಾರೆ. ಜನಪರ ಮತ್ತು ಬಡವರ ಪರ ಯೋಜನೆ ಜಾರಿ ಗೊಳಿಸಿದ್ದಾರೆ. ಅವುಗಳ ಮುಂದುವರಿಕೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್ ಹೈ ಕಮಾಂಡ್ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.
ಸಭೆಯಲ್ಲಿ ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್, ಕೆ.ಎಂ.ರಾಮಚಂದ್ರಪ್ಪ ,ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಸೇರಿ ಹಲವರು ಭಾಗಿಯಾಗಿ ಸಿದ್ದರಾಮಯ್ಯ ಅವರ ಪರ ಬ್ಯಾಟ್ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.