ಎಫ್ಐಎಚ್ ಪ್ರೊ ಲೀಗ್ ಹಾಕಿ: 24 ಸದಸ್ಯರ ಭಾರತ ತಂಡ ಪ್ರಕಟ
Team Udayavani, May 16, 2023, 5:56 AM IST
ಹೊಸದಿಲ್ಲಿ: ಯೂರೋಪ್‌ನಲ್ಲಿ ನಡೆಯಲಿರುವ ಎಫ್ಐಎಚ್ ಪ್ರೊ ಲೀಗ್ ಹಾಕಿ ಪಂದ್ಯಾವಳಿಗಾಗಿ 24 ಸದಸ್ಯರ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ಡ್ರ್ಯಾಗ್ ಫ್ಲಿಕರ್ ಹರ್ಮನ್‌ಪ್ರೀತ್ ಸಿಂಗ್ ಈ ತಂಡದ ನಾಯಕರಾಗಿದ್ದಾರೆ. ನೂತನ ಕೋಚ್ ಕ್ರೆಗ್ ಫುಲ್ಟನ್ ಅವರಿಗೆ ಇದು ಮೊದಲ ಪಂದ್ಯಾವಳಿಯಾಗಿದೆ.
ಲಂಡನ್‌ನಲ್ಲಿನ ಪಂದ್ಯಗಳಲ್ಲಿ ಭಾರತ ತಂಡ ಬೆಲ್ಜಿಯಂ ಮತ್ತು ಗ್ರೇಟ್ ಬ್ರಿಟನ್ ವಿರುದ್ಧ ಆಡಲಿದೆ. ಹಾಗೆಯೇ ಈಂದ್‌ಹೋವೆನ್‌ನಲ್ಲಿ ಆತಿಥೇಯ ನೆದರ್ಲೆಂಡ್ಸ್ ಮತ್ತು ಆರ್ಜೆಂಟೀನಾವನ್ನು ಎದುರಿಸಲಿದೆ.
ಗೋಲ್‌ಕೀಪರ್: ಪಿ.ಆರ್. ಶ್ರೀಜೇಶ್, ಕೃಷ್ಣ ಬಹಾದೂರ್ ಪಾಠಕ್.
ಡಿಫೆಂಡರ್: ಹರ್ಮನ್‌ಪ್ರೀತ್ ಸಿಂಗ್ (ನಾಯಕ), ಅಮಿತ್ ರೋಹಿದಾಸ್, ಜರ್ಮನ್‌ಪ್ರೀತ್ ಸಿಂಗ್, ಮನ್‌ಪ್ರೀತ್ ಸಿಂಗ್, ಸುಮಿತ್, ಸಂಜಯ್, ಮನ್‌ದೀಪ್ ಮೋರ್, ಗುರಿಂದರ್ ಸಿಂಗ್.
ಮಿಡ್‌ಫಿಲ್ಡರ್: ಹಾರ್ದಿಕ್ ಸಿಂಗ್ (ಉಪನಾಯಕ), ದಿಲ್‌ಪ್ರೀತ್ ಸಿಂಗ್, ಎಂ. ರಬಿಚಂದ್ರ ಸಿಂಗ್, ಶಮ್ಶೆàರ್ ಸಿಂಗ್, ಆಕಾಶ್‌ದೀಪ್ ಸಿಂಗ್, ವಿವೇಕ್ ಸಾಗರ್ ಪ್ರಸಾದ್.
ಫಾರ್ವರ್ಡ್ಸ್: ಅಭಿಷೇಕ್, ಲಲಿತ್ ಕುಮಾರ್ ಉಪಾಧ್ಯಾಯ, ಎಸ್. ಕಾರ್ತಿ, ಗುರ್ಜಂತ್ ಸಿಂಗ್, ಸುಖಜೀತ್ ಸಿಂಗ್, ರಾಜ್‌ಕುಮಾರ್ ಪಾಲ್, ಮನ್‌ದೀಪ್ ಸಿಂಗ್, ಸಿಮ್ರನ್‌ಜಿàತ್ ಸಿಂಗ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.