3 ತಿಂಗಳೊಳಗೆ ಫಿಟ್‌ ಆಗಿ ಇಲ್ಲಾ ರಾಜೀನಾಮೆ ನೀಡಿ: ಅಸ್ಸಾಂ ಪೊಲೀಸರಿಗೆ DG ಖಡಕ್‌ ವಾರ್ನಿಂಗ್‌

Team Udayavani, May 16, 2023, 5:59 PM IST

g p singh assam dg

ದಿಸ್ಪುರ್‌: ಮೊದಲೆಲ್ಲಾ ಪೊಲೀಸರಿಗೂ ಡೊಳ್ಳು ಹೊಟ್ಟೆಗೂ ಅದೇನೋ ಸಂಬಂಧವಿದ್ದಂತಿತ್ತು. ಆದರೆ ಈಗ ಕಾಲ ಬದಲಾಗಿದೆ. ಈಗೀಗ ಪೊಲೀಸ್‌ ಅಧಿಕಾರಿಗಳೂ ಫಿಟ್‌ ಆಂಡ್‌ ಫೈನ್‌ ಆಗಿ ಕಾಣಿಸಿಕೊಳ್ಳುತ್ತಿದ್ದು, ತಮ್ಮ ಸಹೋದ್ಯೋಗಿಗಳಿಗೂ ಅದೇ ರೀತಿ ಇರುವಂತೆ ಪ್ರೇರಣೆಯನ್ನೂ ಮಾಡುತ್ತಿದ್ದಾರೆ.

ಇದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಅಸ್ಸಾಂನ ಪೋಲಿಸ್‌ ಅಧಿಕಾರಿಯೊಬ್ಬರು ತಮ್ಮ ಸಹೋದ್ಯೋಗಿಗಳಿಗೆ ʻ3 ತಿಂಗಳೊಳಗೆ ಫಿಟ್‌ ಆಗಿ ಇಲ್ಲಾ ರಾಜೀನಾಮೆ ನೀಡಿʼ ಎಂದು ಖಡಕ್‌ ಸೂಚನೆ ನೀಡಿದ್ದಾರೆ.

ʻನಾವು ಅಸ್ಸಾಂನ ಐಪಿಎಸ್‌ ಅಧಿಕಾರಿಗಳು ಸೇರಿ ಎಲ್ಲಾ ಪೋಲಿಸರಿಗೆ 3 ತಿಂಗಳ ಕಾಲಾವಕಾಶ ನೀಡುತ್ತೇವೆ. ಆಗಸ್ಟ್‌ 15 ರ ಬಳಿಕ ನಡೆಯಲಿರುವ ದೈಹಿಕ ಪರೀಕ್ಷೆಯಲ್ಲಿ ನಮ್ಮ ಸಿಬ್ಬಂದಿಗಳು ತೇರ್ಗಡೆಗೊಳ್ಳಬೇಕಾಗಿದೆʼ ಎಂದು ಅಸ್ಸಾಂ ಪೊಲೀಸ್‌ DG ಜಿ.ಪಿ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

3 ತಿಂಗಳ ಒಳಗಾಗಿ ತಮ್ಮ ದೇಹದ ತೂಕವನ್ನು ಇಳಿಸಿಕೊಳ್ಳದ ಪೊಲೀಸರನ್ನು ವಿಆರ್‌ಎಸ್‌ ರೀತಿಯಲ್ಲಿ ಮನೆಗೆ ಕಳುಹಿಸಲಾಗುವುದು ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಅಸ್ಸಾಂ ಪೊಲೀಸ್‌ ಇಲಾಖೆಯಲ್ಲಿ ಈಗಾಗಲೇ 70,000 ಮಂದಿ ಸಿಬ್ಬಂದಿಗಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಮೃಗಾಲಯದಲ್ಲಿ 18 ವರ್ಷಗಳ ಬಳಿಕ ಮರಿಗಳಿಗೆ ಜನ್ಮ ನೀಡಿದ ಹುಲಿ 

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.