1990ರಲ್ಲಿ ನಡೆದ Mirwaiz Farooq ಹತ್ಯೆ ಪ್ರಕರಣ: 30 ವರ್ಷಗಳ ಬಳಿಕ ಇಬ್ಬರು ಉಗ್ರರ ಸೆರೆ
Team Udayavani, May 16, 2023, 9:21 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ನಾಯಕರಾಗಿದ್ದ ಮಿರ್ವಾಯಿಜ್ ಫರೂಕ್ ಅವರನ್ನು ಹತ್ಯೆಗೈದ ಇಬ್ಬರು ಉಗ್ರರನ್ನು ಬರೋಬ್ಬರಿ ಮೂವತ್ತು ವರ್ಷಗಳ ಬಳಿಕ ಸೆರೆಹಿಡಿಯಲಾಗಿದೆ.
1990 ಮೇ 21ರಂದು ಫರೂಕ್ ಅವರ ಹತ್ಯೆ ನಡೆದಿತ್ತು. ಬಂಧಿತ ಇಬ್ಬರು ಹಿಜ್ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆ ಪ್ರಕರಣದಲ್ಲಿ ಒಟ್ಟು ಐದು ಮಂದಿ ಭಾಗಿಯಾಗಿದ್ದರು. ಈ ಪೈಕಿ ಇಬ್ಬರು ಮೊದಲೇ ಎನ್‌ಕೌಂಟರ್‌ನಲ್ಲಿ ಜೀವ ಕಳೆದುಕೊಂಡಿದ್ದರು ಎಂದು ಜಮ್ಮು ಮತ್ತು ಕಾಶ್ಮೀರ ಸಿಐಡಿ ಮುಖ್ಯಸ್ಥ ಆರ್.ಆರ್.ಸವೀನ್ ತಿಳಿಸಿದ್ದಾರೆ.
ಸದ್ಯ ಬಂಧಿತರನ್ನು ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ: Technical issue: ರನ್ ವೇಯಲ್ಲೇ ನಿಂತ C-17 Globemaster, ವಿಮಾನ ಸಂಚಾರದಲ್ಲಿ ವ್ಯತ್ಯಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.