ಹಳಿ ನವೀಕರಣ ಕಾಮಗಾರಿ: ಮೇ 20-22ರವೆರೆಗೆ ಕೆಲವು ರೈಲು ರದ್ದು, ಕೆಲವು ಭಾಗಶಃ ರದ್ದು
Team Udayavani, May 17, 2023, 6:40 AM IST
ಮಂಗಳೂರು: ತಿರುವನಂತಪುರದ ಆಲುವ ಅಂಗಮಾಲಿ ಸೆಕ್ಷನ್ ಮಧ್ಯೆ ಹಳಿ ನವೀಕರಣ ಕಾಮಗಾರಿ ಇರುವುದರಿಂದ ಹಲವು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಮೇ 21ರಂದು ಹೊರಡಲಿರುವ ನಂ.12202 ಕೊಚ್ಚುವೇಲಿ-ಲೋಕಮಾನ್ಯ ತಿಲಕ್ ಗರೀಬರಥ, ಮೇ.22ರಂದು ಹೊರಡಲಿರುವ ನಂ.12201 ಲೋಕಮಾನ್ಯ ತಿಲಕ್-ಕೊಚ್ಚುವೇಲಿ ಗರೀಬರಥ, ಮೇ.21ರಂದು ಹೊರಡಲಿರುವ 16650 ನಾಗರಕೋವಿಲ್-ಮಂಗಳೂರು ಸೆಂಟ್ರಲ್ ಪರಶುರಾಮ ಎಕ್ಸ್‌ಪ್ರೆಸ್, ಮೇ 20ರಂದು ಹೊರಡುವ ನಂ.16649 ಮಂಗಳೂರು ಸೆಂಟ್ರಲ್-ನಾಗರಕೋವಿಲ್ ಪರಶುರಾಮ ಎಕ್ಸ್‌ಪ್ರೆಸ್ ಪೂರ್ಣ ರದ್ದಾಗಲಿದೆ.
ಮೇ 21ರಂದು ಹೊರಡುವ ನಂ.12617 ಎರ್ನಾಕುಳಂ ಜಂಕ್ಷನ್ ಹಜ್ರತ್ ನಿಜಾಮುದ್ದೀನ್ ಮಂಗಳಾ ಎಕ್ಸ್‌ಪ್ರೆಸ್ ಎರ್ನಾಕುಳಂ ಹಾಗೂ ತ್ರಿಶೂರು ಮಧ್ಯೆ ಭಾಗಶಃ ರದ್ದು. ಮೇ 21ರಂದು ತಿರುವನಂತಪುರಂನಿಂದ ಬೆಳಗ್ಗೆ 9.15ಕ್ಕೆ ಹೊರಡಬೇಕಾದ ನಂ.16346 ತಿರುವನಂತಪುರಂ ಸೆಂಟ್ರಲ್-ಲೋಕಮಾನ್ಯ ತಿಲಕ್ ನೇತ್ರಾವತಿ ಎಕ್ಸ್‌ಪ್ರೆಸ್ 3 ಗಂಟೆ ತಡವಾಗಿ 12.15ಕ್ಕೆ ಹೊರಡಲಿದೆ. ಕೊಚ್ಚುವೇಲಿಯಿಂದ ಮೇ 21ರಂದು ಬೆಳಗ್ಗೆ 11.10ಕ್ಕೆ ಹೊರಡಬೇಕಾದ ನಂ. 2909 ಕೊಚ್ಚುವೇಲಿ-ಪೋರಬಂದರ್ ಎಕ್ಸ್‌ಪ್ರೆಸ್ 1.35 ಗಂಟೆ ತಡವಾಗಿ 12.45ಕ್ಕೆ ಹೊರಡಲಿದೆ.
ಮೇ 22ರಂದು ಮಂಗಳೂರು ಸೆಂಟ್ರಲ್‌ನಿಂದ ಮಧ್ಯಾಹ್ನ 2.25ಕ್ಕೆ ಹೊರಡಬೇಕಾದ ನಂ.16348 ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೆಂಟ್ರಲ್ ಡೈಲಿ ಎಕ್ಸ್‌ಪ್ರೆಸ್ 4.15 ಗಂಟೆ ತಡವಾಗಿ ಸಂಜೆ 6.40ಕ್ಕೆ ಹೊರಡಲಿದೆ. ಮೇ 22ರಂದು ಮಂಗಳೂರು ಸೆಂಟ್ರಲ್‌ನಿಂದ ಸಂಜೆ 5.30ಕ್ಕೆ ಹೊರಡಬೇಕಾದ ನಂ. 16603 ಮಂಗಳೂರು ಸೆಂಟ್ರಲ್-ತಿರುವನಂತಪುರ ಮಾವೇಲಿ ಎಕ್ಸ್‌ಪ್ರೆಸ್ ರಾತ್ರಿ 7.45ಕ್ಕೆ ಹೊರಡಲಿದೆ.
ಮೇ21ರಂದು ನಂ.16331 ಮುಂಬಯಿ ಸಿಎಸ್‌ಎಂಟಿ-ತಿರುವನಂತಪುರ ರೈಲನ್ನು 1.15 ಗಂಟೆ ಕಾಲ, ಮೇ 22ರಂದು ನಂ. 16630 ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೆಂಟ್ರಲ್ ಮಲಬಾರ್ ಎಕ್ಸ್‌ಪ್ರೆಸ್ ರೈಲನ್ನು 15 ನಿಮಿಷ ಕಾಲ ನಿಯಂತ್ರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.