Karnataka CM: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ
ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್
Team Udayavani, May 18, 2023, 8:01 AM IST
ಬೆಂಗಳೂರು: ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎ.ಎನ್.ಐ ಮೂಲಗಳು ತಿಳಿಸಿದೆ. ಆ ಮೂಲಕ ಸಿದ್ದರಾಮಯ್ಯ ಅವರಿಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಲಭಿಸಿದೆ.
ಮೃ.18ರ ಗುರುವಾರ ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ.
ಈ ಬಗ್ಗೆ ಮೇ.17ರ ಬುಧವಾರ ಮದ್ಯರಾತ್ರಿ ನಡೆದ ಅಂತಿಮ ಸಬೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ. ಮೇ 20 ರ ಶನಿವಾರ ಮಧ್ಯಾಹ್ನ 12.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.
Siddaramaiah to be next Karnataka CM, DK Shivakumar to be his deputy: Sources
Read @ANI Story | https://t.co/lZx3EknmCD#SiddaramaiahCM #DKShivakumar #KarnatakaCM pic.twitter.com/UvWZz5D3Kf
— ANI Digital (@ani_digital) May 17, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.