Cabinet ಸರ್ಜರಿ ಮಾಡಿದ ಮೋದಿ: Kiren Rijiju ಬದಲು ಕಾನೂನು ಸಚಿವರಾಗಿ ಅರ್ಜುನ್ ರಾಮ್
Team Udayavani, May 18, 2023, 10:38 AM IST
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯಲ್ಲಿ ನರೇಂದ್ರ ಮೋದಿ ಅವರ ಕೇಂದ್ರ ಸಂಪುಟಕ್ಕೆ ಸರ್ಜರಿ ಮಾಡಲಾಗಿದೆ. ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೆಘ್ವಾಲ್ ಅವರನ್ನು ನೇಮಿಸಲಾಗಿದೆ.
ಕಿರಣ್ ರಿಜುಜು ಅವರಿಗೆ ಭೂವಿಜ್ಞಾನ ಖಾತೆ ನೀಡಲಾಗಿದೆ. ಕಾನೂನು ಮತ್ತು ನ್ಯಾಯ ಸಚಿವಾಲಯದಲ್ಲಿ ರಾಜ್ಯ ಸಚಿವರಾಗಿ ಸ್ವತಂತ್ರ ಉಸ್ತುವಾರಿ ಹೊಂದಿದ್ದ ಅರ್ಜುನ್ ರಾಮ್ ಮೆಘ್ವಾಲ್ ಅವರಿಗೆ ಇದೀಗ ಹೆಚ್ಚುವರಿ ಹೊಣೆ ನೀಡಲಾಗಿದೆ.
ಕಿರಣ್ ರಿಜುಜು ಅವರನ್ನು ಕಾನೂನು ಖಾತೆಯಿಂದ ತೆಗೆದುಹಾಕಿದ ಪ್ರಕರಣಕ್ಕೆ ಪ್ರತಿಕ್ರಯಿಸಿದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಿವಸೇನೆ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಟೀಕೆ ಮಾಡಿದ್ದು, “ಮಹಾರಾಷ್ಟ್ರದ ತೀರ್ಪಿನ ಮುಜುಗರದ ಕಾರಣವೇ? ಅಥವಾ ಮೊದಾನಿ-ಸೆಬಿ ತನಿಖೆಯೇ?” ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:Colombia Plane Crash: ಎರಡು ವಾರ ದಟ್ಟ ಕಾಡಿನಲ್ಲಿ ಅಲೆದಾಡಿ ಬದುಕುಳಿದ ನಾಲ್ವರು ಮಕ್ಕಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.