PM Modi: ಪ್ರಧಾನಿ ಮೋದಿ ಆರು ದಿನ ವಿದೇಶ ಪ್ರವಾಸ; 40 ಸಭೆಗಳಲ್ಲಿ ಭಾಗಿ
Team Udayavani, May 19, 2023, 8:30 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರದಿಂದ ಆರು ದಿನಗಳ ಕಾಲ ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ಅವಧಿಯಲ್ಲಿ ಅವರು ನಲುವತ್ತಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆ, ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಮೇ 19ರಿಂದ 21ರ ವರೆಗೆ ಜಪಾನ್ ನ ಹಿರೋಶಿಮಾದಲ್ಲಿ ನಡೆಯಲಿರುವ ಜಿ7 ರಾಷ್ಟ್ರಗಳ ವಾರ್ಷಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅನಂತರ 22ರಂದು ಅವರು ಪಪುವಾ ನ್ಯೂಗಿನಿಯಾಗೆ ತೆರಳಿ ಇಲ್ಲಿ ಇಂಡಿಯಾ ಪೆಸಿಫಿಕ್ ದ್ವೀಪಗಳ ಸಹಕಾರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರನೇ ಹಂತದಲ್ಲಿ ಮೇ 23ರಂದು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು
JPC ಅಧ್ಯಕ್ಷ ಪಾಲ್ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್ ಒವೈಸಿ
Maharashtra: ಉದ್ಧವ್ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!
Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್ ಶಾ
Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ
MUST WATCH
ಹೊಸ ಸೇರ್ಪಡೆ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ
Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು
JPC ಅಧ್ಯಕ್ಷ ಪಾಲ್ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್ ಒವೈಸಿ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.