Chinese Vessel; ಚೀನ ನೌಕೆ ಪತ್ತೆಗೆ ಭಾರತದ ನೌಕಾಪಡೆ ನೆರವು
Team Udayavani, May 19, 2023, 7:56 AM IST
ಬೀಜಿಂಗ್/ಹೊಸದಿಲ್ಲಿ: ಹಿಂದೂ ಮಹಾಸಾಗರದಲ್ಲಿ ಮುಳುಗಿ ಹೋಗಿರುವ ಚೀನದ ಮೀನುಗಾರಿಕ ಹಡಗಿನಲ್ಲಿದ್ದವರನ್ನು ರಕ್ಷಿಸಲು ಸಹಾಯ ಕೋರಿದ್ದ ಚೀನ ನೌಕಾಪಡೆಯ ಮನವಿಗೆ ಭಾರತ ಸ್ಪಂದಿಸಿದೆ. ಈ ಹಿನ್ನೆಲೆಯಲ್ಲಿ ರಕ್ಷಣ ಕಾರ್ಯಾಚರಣೆಗಾಗಿ ನೌಕಾ ಪಡೆಯ ವಿಮಾನವನ್ನು ನಿಯೋಜಿಸಿದೆ. ಸದ್ಯದ ಮಾಹಿತಿ ಪ್ರಕಾರ ಇಬ್ಬರು ಅಸುನೀಗಿದ್ದು, ಅವರ ಮೃತದೇಹಗಳು ಸಿಕ್ಕಿವೆ.
39 ಮಂದಿಯಿದ್ದ ಚೀನದ ಹಡಗು ಮಂಗಳವಾರ ಮುಳುಗಿತ್ತು. ಮಂಗಳವಾರದಿಂದಲೂ ಹಡಗಿನಲ್ಲಿದ್ದವರ ಶೋಧಕ್ಕೆ ಚೀನ ಕಾರ್ಯಾಚರಣೆ ನಡೆಸುತ್ತಲೇ ಇದೆ. ಇದೀಗ ಭಾರತದ ನೆರವನ್ನೂ ಕೋರಿರುವ ಹಿನ್ನೆಲೆ ಭಾರತದ ನೌಕಾಪಡೆಯ ಪಿ8ಐ ವಿಮಾನವನ್ನು ಕಾರ್ಯಾಚರಣೆಯಲ್ಲಿ ತೊಡಗಿಸಿದೆ. ಹವಾಮಾನ ವೈಪರೀತ್ಯದ ನಡುವೆಯೂ ವಿಮಾನ ಶೋಧ ಕಾರ್ಯಾಚರಣೆ ನಡೆಸಿ, ಮುಳುಗಿರುವ ಹಡಗಿನ ಕೆಲವು ವಸ್ತುಗಳಿರುವ ಸ್ಥಳಗಳನ್ನು ಪತ್ತೆ ಹಚ್ಚಿದೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.