Daily Horoscope; ಈ ರಾಶಿಯವರಿಗಿಂದು ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ
Team Udayavani, May 19, 2023, 6:58 AM IST
ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ, ತಾಳ್ಮೆಯ ನಿರ್ಣಯದಿಂದ ಸುಖ ಫಲ ಒದಗೀತು. ಗೃಹದಲ್ಲಿ ವಿಶ್ರಾಂತಿ ಪಡೆಯುವುದರಿಂದ ನೆಮ್ಮದಿ.
ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನ ಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲೂ ಶ್ರೇಯಸ್ಸು ಕೀರ್ತಿ ಲಭ್ಯ.
ಮಿಥುನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ. ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ಹೆಚ್ಚಿದ ಮನ್ನಣೆ.
ಕರ್ಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿಕೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು. ಹೆಚ್ಚಿನ ಪರಿಶ್ರಮದಿಂದ ಕೂಡಿದ ಉದ್ಯೋಗ ವ್ಯವಹಾರದಿಂದ ದೇಹಾಯಾಸ.
ಸಿಂಹ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚತುರತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.
ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ ಸಂತೋಷ.
ತುಲಾ: ಹಠಮಾರಿತನ ಸಲ್ಲದು. ಸುಮ್ಮನೆ ನಿಷ್ಠುರಕ್ಕೆ ಕಾರಣರಾಗದಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ನಿರೀಕ್ಷಿತ ಗುರಿ ಸಾದಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚು ಪರಿಶ್ರಮ ಅಗತ್ಯ.
ವೃಶ್ಚಿಕ: ಆರೋಗ್ಯ ವೃದ್ಧಿ. ಹೆಚ್ಚಿದ ಸ್ಥಾನಮಾನ ಗೌರವ. ಬಂಧುಮಿತ್ರರ ಸಹಕಾರ. ಕೈತುಂಬಾ ಉದ್ಯೋಗ ವ್ಯವಹಾರ ಸಂಭವ. ಸಾಂಸಾರಿಕ ಸುಖ ವೃದ್ಧಿ. ಗುರುಹಿರಿಯರ ಉತ್ತಮ ಸಹಾಯ ಮಾರ್ಗದರ್ಶನ ಪ್ರಾಪ್ತಿ.
ಧನು: ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಬದಲಾವಣೆ ಸಂಭವ. ದೀರ್ಘ ಪ್ರಯಾಣದಿಂದ ಲಾಭ. ನೂತನ ಮಿತ್ರರ ಸಮಾಗಮ. ಆಸ್ತಿ, ಭೂಮಿ ಕಟ್ಟಡ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ಮಧ್ಯಮ. ದೇವತಾ ಸ್ಥಳಗಳ ಸಂದರ್ಶನ ಸಂಭವ.
ಮಕರ: ಮಕ್ಕಳಿಂದ ಹೆಚ್ಚಿದ ಸಂತೋಷ. ಬಹುಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ಅನಿರೀಕ್ಷಿತ ಧನಾಗಮ ಹಾಗೂ ಹೆಚ್ಚಿದ ಉಳಿತಾಯ.
ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ. ಧನಾರ್ಜನೆ ಉತ್ತಮ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಅವಕಾಶ. ಗೌರವಾದಿ ಪ್ರಾಪ್ತಿ. ದಾಂಪತ್ಯ ತೃಪ್ತಿದಾಯಕ.
ಮೀನ: ಗೃಹೋಪ ವಸ್ತುಗಳ ಸಂಗ್ರಹ. ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಸಹಕಾರ ಸಂಭವ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.