PAK: ಅರಾಜಕತೆ ತಾಂಡವ…ಪಾಕಿಸ್ತಾನ ಇಬ್ಭಾಗವಾಗಲಿದೆಯೇ…?
ಅತಂತ್ರ ಸ್ಥಿತಿಯನ್ನು ಹೋಗಲಾಡಿಸದಿದ್ದರೆ, ಪಾಕ್ ವಿಭಜನೆಯ ಹಾದಿ ಹಿಡಿಯಲಿದೆ
Team Udayavani, May 19, 2023, 2:33 PM IST
ಇಸ್ಲಾಮಾಬಾದ್: ಪಾಕಿಸ್ತಾನ ದುರಂತ ಅವಸಾನದತ್ತ ಸಾಗುತ್ತಿದೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್, ದೇಶ ಇಬ್ಭಾಗವಾಗುವ ಸನಿಹದಲ್ಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ:Watch: ಮಹಾಮಾರಿ ಕ್ಯಾನ್ಸರ್ ಗೆದ್ದ ಪೊಲೀಸ್ ಇಲಾಖೆಯ ಶ್ವಾನ ಮರಳಿ ಕರ್ತವ್ಯಕ್ಕೆ ಹಾಜರ್!
ಆಡಳಿತಾರೂಢ ಸರ್ಕಾರದ ಕಾರ್ಯವೈಖರಿ ಖಂಡಿಸಿ ಇಮ್ರಾನ್ ಖಾನ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ, ಪಾಕ್ ಸರ್ಕಾರ ತನ್ನ ಪಕ್ಷದ ಬೆಂಬಲಿಗರ ವಿರುದ್ಧ ಸೇನೆಯನ್ನು ಎತ್ತಿಕಟ್ಟಿದ್ದು, ಪಿಟಿಐ ಪಕ್ಷವನ್ನು ಮುಗಿಸಲು ಸಂಚು ಹೂಡಿರುವುದಾಗಿ ಆರೋಪಿಸಿದ್ದಾರೆ.
ಪಾಕಿಸ್ತಾನದಲ್ಲಿ ಆರ್ಥಿಕ ಸ್ಥಿತಿ ಅಧೋಗತಿಗೆ ಇಳಿದಿದ್ದು, ರಾಜಕೀಯ ಅಸ್ಥಿರತೆ ದೇಶವನ್ನು ಅಪಾಯದ ಕೂಪಕ್ಕೆ ತಳ್ಳಿದೆ. ಇದನ್ನು ತಪ್ಪಿಸಲು ಚುನಾವಣೆ ನಡೆಸಿ ರಾಜಕೀಯ ಅತಂತ್ರ ಸ್ಥಿತಿಯನ್ನು ಹೋಗಲಾಡಿಸದಿದ್ದರೆ, ಪಾಕ್ ವಿಭಜನೆಯ ಹಾದಿ ಹಿಡಿಯಲಿದೆ. ಪೂರ್ವ ಪಾಕಿಸ್ತಾನ (ಈಗಿನ ಬಾಂಗ್ಲಾದೇಶ) ಹುಟ್ಟಿಕೊಂಡಂತೆ ಮತ್ತೊಂದು ಪಾಕಿಸ್ತಾನ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.