ಇನ್ನು ChatGPT ವೆಬ್‌ಸೈಟ್‌ಗಳಲ್ಲಿ ಮಾತ್ರವಲ್ಲದೆ ಆ್ಯಪ್‌ನಲ್ಲೂ ಲಭ್ಯ !
Team Udayavani, May 20, 2023, 7:20 AM IST
ನವದೆಹಲಿ: ಈವರೆಗೆ ವೆಬ್‌ಸೈಟ್‌ಗಳಲ್ಲಿ ಮಾತ್ರವೇ ಲಭ್ಯವಿದ್ದ ಎಐ ಆಧಾರಿತ ಚಾಟ್‌ಬೋಟ್ ಚಾಟ್‌ಜಿಪಿಟಿ ಇನ್ನುಮುಂದೆ ಆ್ಯಪ್‌ರೂಪದಲ್ಲಿ ಲಭ್ಯವಿರಲಿದ್ದು, ಪ್ರಸಕ್ತ ಆ್ಯಪಲ್‌ಫೋನ್ ಬಳಕೆದಾರರಿಗೆ ಈ ಸೇವೆ ದೊರೆಯಲಿದೆ ಎಂದು ಚಾಟ್‌ಜಿಪಿಟಿಯ ಸಂಸ್ಥೆ ಓಪನ್ ಎಐ ತಿಳಿಸಿದೆ. ಆ್ಯಪಲ್ ಹಾಗೂ ಆ್ಯಂಡ್ರಾಯ್ಡ ಬಳಕೆದಾರರಿಗಾಗಿ ಚಾಟ್‌ಜಿಪಿಟಿಯ ಅಪ್ಲಿಕೇಶನ್ ಅಭಿವೃದ್ಧಿ ಪಡಿಸಲಾಗಿದೆ. ಆದರೆ, ಪ್ರಸಕ್ತ ಅಮೆರಿಕದಲ್ಲಿರುವ ಆ್ಯಪಲ್ ಫೋನ್ ಬಳಕೆದಾರರಿಗೆ ಮಾತ್ರ ಆ್ಯಪ್ ಲಭ್ಯವಿದೆ. ಶೀಘ್ರದಲ್ಲೇ, ಬೇರೆ ರಾಷ್ಟ್ರಗಳ ಆ್ಯಪಲ್ ಬಳಕೆದಾರರಿಗೂ ಸೇವೆ ಒದಗಿಸಲಾಗುತ್ತದೆ. ಇದರ ಜತಗೆ ಆ್ಯಂಡ್ರಾಯ್ಸ ಬಳಕೆದಾರರೂ ಕೂಡ ಆ್ಯಪ್ ಬಳಸಬಹುದಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಗೂಗಲ್ ಪ್ಲೇಸ್ಟೋರ್‌ನಲ್ಲಿ ಚಾಟ್‌ಜಿಪಿಟಿ ಆ್ಯಪ್ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.