Hang: ಮಹಿಳೆಯ ಹಂತಕನಿಗೆ ಗಲ್ಲು

Team Udayavani, May 20, 2023, 5:54 AM IST

SUICIDE

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ, ಬಳಿಕ ಆಕೆಯನ್ನು ಪೆಟ್ರೋಲ್‌ ಸುರಿದು ಕೊಂದಿರುವ ಆರೋಪ ಸಾಬೀತಾಗಿದ್ದು, ಆತನಿಗೆ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

2018ರ ಜ.27ರಂದು ಸಿಂದಗಿ ಠಾಣೆ ವ್ಯಾಪ್ತಿಯ ಕೊಕಟನೂರು ಗ್ರಾಮದಲ್ಲಿ ಮೂತ್ರ ವಿಸರ್ಜನೆ ಮಾಡುವ ವಿಷಯದಲ್ಲಿ ಶಮಶಾದ್‌ ಮಕಾನದಾರ ಹಾಗೂ ಅಕºರಬಾಷಾ ಬಾಗವಾನ ಮಧ್ಯೆ ಜಗಳ ನಡೆದಿತ್ತು. ಅದೇ ದಿನ ಸಂಜೆ ಶಮಶಾದ ಅಕºರ್‌ ಮಕಾನದಾರ ತನ್ನ ಮಗಳು ಕೌಸರಬಿ ಜತೆ ಮನೆ ಮುಂದೆ ಕುಳಿತಿದ್ದಾಗ ಪಕ್ಕದ ಮನೆಯ ನಿವಾಸಿ ಅಕºರಬಾಷಾ ಬಾಗವಾನ ಏಕಾಏಕಿ ಆಗಮಿಸಿ ಶಮಶಾದ್‌ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಶಮಶಾದ 2018ರ ಫೆ.15ರಂದು ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಪ್ರಕರಣದ ವಿಚಾರಣೆ ವಿಜಯಪುರ ಜಿಲ್ಲಾ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾ ಧೀಶ ಸತೀಶ ಎಲ್‌.ಪಿ. ಆರೋಪಿ ಅಕºರಸಾಬ್‌ಗ ಗಲ್ಲು ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ ಇತರ 3 ಕಲಂಗಳಿಗೆ ಸಂಬಂ ಧಿಸಿ ಪ್ರತ್ಯೇಕವಾಗಿ 2 ವರ್ಷ ಜೈಲು ಶಿಕ್ಷೆ ಹಾಗೂ 9 ಸಾವಿರ ರೂ. ದಂಡ ವಿ ಧಿಸಿದ್ದಾರೆ. ಮೃತ ಮಹಿಳೆಯ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಸರಕಾರದ ಪರವಾಗಿ ಒಂದನೇ ಅಧಿಕ ಸರಕಾರಿ ಅಭಿಯೋಜಕಿ ವನಿತಾ ಇಟಗಿ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.