ಆಟ ಆಡಲು ಹೋಗಿ 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕ

Team Udayavani, May 20, 2023, 3:19 PM IST

ಆಟ ಆಡಲು ಹೋಗಿ 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕ

ಜೈಪುರ: ಆಟ ಆಡುತ್ತಿದ್ದ ವೇಳೆ ಬೋರ್‌ ವೆಲ್‌ ಗೆ ಬಿದ್ದ ಬಾಲಕನೊಬ್ಬನನ್ನು ನಿರಂತರ ಕಾರ್ಯಾಚರಣೆಯನ್ನು ನಡೆಸಿ ರಕ್ಷಣೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

ಬಾಲಕನನ್ನು 4ನೇ ತರಗತಿ ವಿದ್ಯಾರ್ಥಿ ಲಕ್ಕಿ(9) ಎಂದು ಗುರುತಿಸಲಾಗಿದೆ.

ಶಾಲಾ ರಜೆಯಲ್ಲಿ ಭೋಜ್‌ಪುರ ಗ್ರಾಮದಲ್ಲಿರುವ ತನ್ನ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ ಲಕ್ಕಿ ಶನಿವಾರ (ಮೇ.20 ರಂದು) ಬೆಳಗ್ಗೆ ಮನೆಯ ಬಳಿ ಆಡಲು ಹೋಗಿದ್ದ ವೇಳೆ 200 ಆಳದ ಬೋರ್‌ ವೆಲ್‌ ಬಿದ್ದಿದ್ದಾನೆ. ಕೂಡಲೇ ರಕ್ಷಣಾ ತಂಡಗಳಾದ ಎನ್‌ ಡಿಆರ್‌ ಎಫ್‌, ಎಸ್‌ ಡಿಆರ್‌ ಎಫ್  ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ.

100 ಅಡಿ ಆಳದಲ್ಲಿ ಸಿಲುಕ್ಕಿದ್ದ ಲಕ್ಕಿಗೆ ಹಗ್ಗದ ಮೂಲಕ ನೀರು ಹಾಗೂ ಆಕ್ಸಿಜನ್‌ ವ್ಯವಸ್ಥೆಯನ್ನು ಮಾಡಿ, ಅಲ್ಲೇ ಪಕ್ಕದಲ್ಲಿ ಮತ್ತೊಂದು ಹೊಂಡವನ್ನು ಅಗೆದು ಕೆಲ ಗಂಟೆಗಳ ಪ್ರಯತ್ನದ ನಂತರ ಬಾಲಕನನ್ನು ಬೋರ್‌ವೆಲ್‌ನಿಂದ ಸುರಕ್ಷಿತವಾಗಿ ಹೊರತೆಗೆಯಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.