Hotel ಬ್ಯುಸಿನೆಸ್‌ಗೆ ಬರಲಿದ್ದಾರೆ ಸಲ್ಲು: ತಾಯಿ ಹೆಸರಲ್ಲಿ ಪರವಾನಗಿ
ಮುಂಬೈನ ಬಾಂದ್ರಾದಲ್ಲಿ ಕಟ್ಟಡ ಸಹಿತ ನಿವೇಶನ ಖರೀದಿ
Team Udayavani, May 21, 2023, 7:40 AM IST
ಮುಂಬೈ: ಬಾಲಿವುಡ್ ತಾರೆಯರು ವಿವಿಧ ಉದ್ದಿಮೆಗಳಲ್ಲಿ ಹೂಡಿಕೆ ಮಾಡುವುದು ಹೊಸ ವಿಚಾರ ಏನೂ ಅಲ್ಲ. ಇದೀಗ ಬಾಲಿವುಡ್ ನಟ ಸಲ್ಮಾನ್‌ಖಾನ್ ಅವರು ಆ ಸಾಲಿಗೆ ಸೇರಿದ್ದು, ಮುಂಬೈನ ಬಾಂದ್ರಾದಲ್ಲಿ ಸಮುದ್ರಕ್ಕೆ ಮುಖ ಮಾಡಿ 19 ಅಂತಸ್ತುಗಳ ಅದ್ಧೂರಿ ಹೋಟೆಲ್ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಕ್ಕೆ ಪ್ರಸಿದ್ಧವಾಗಿರುವ ಬಾಂದ್ರಾದಲ್ಲಿ ಈ ಬಗ್ಗೆ ಬೃಹನ್ಮುಂಬೈ ಮಹಾನಗರ ಪಾಲಿಕೆ ವತಿಯಿಂದ ಪರವಾನಗಿಯನ್ನೂ ಪಡೆದಿದ್ದಾರೆ. ಹೋಟೆಲ್ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಥಳದಲ್ಲಿ ಸದ್ಯ 69.90 ಮೀಟರ್ ಎತ್ತರದ ವಸತಿ ಕಟ್ಟಡವನ್ನು ಸಲ್ಮಾನ್ ಖಾನ್ ಅವರ ತಾಯಿ ಹೆಸರಿನಲ್ಲಿ ಈಗಾಗಲೇ ಖರೀದಿ ಮಾಡಲಾಗಿದೆ. ಆ ಕಟ್ಟಡವನ್ನು ವಾಣಿಜ್ಯ ಕಟ್ಟಡವನ್ನಾಗಿ ಮರು ಅಭಿವೃದ್ಧಿಪಡಿಸಲು ಸಿದ್ಧತೆ ನಡೆಸಿದೆ.
ಮೂರು ಹಂತದ ಬೇಸ್‌ಮೆಂಟ್, ಒಂದು ಮತ್ತು ಎರಡನೇ ಅಂತಸ್ತಿನಲ್ಲಿ ಕೆಫೆ ಹಾಗೂ ರೆಸ್ಟೋರೆಂಟ್, 3ರಲ್ಲಿ ಜಿಮ್, 4ನೇ ಅಂತಸ್ತಿನಲ್ಲಿ ಸರ್ವೀಸ್ ಹಾಲ್, 5 ಮತ್ತು 6 ಸಭಾಂಗಣದಂತೆ ಅಭಿವೃದ್ಧಿ ಪಡಿಸಿ, ನಂತರ 7 ರಿಂದ 19ನೇ ಫ್ಲೋರ್‌ವರೆಗೆ ಹೋಟೆಲ್ ಬಳಕೆಗೆ ಬಳಕೆ ಮಾಡಲು ಖಾನ್ ಚಿಂತನೆ ನಡೆಸಿದ್ದಾರೆ ಎಂದು ಅವರ ಆಪ್ತ ವಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.