![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 20, 2023, 9:59 PM IST
ದಾವಣಗೆರೆ: ಈಜುಕೊಳದಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ಮೃತಪಟ್ಟ ಘಟನೆ ನಗರದ ದೇವರಾಜ ಅರಸ್ ಬಡಾವಣೆಯಲ್ಲಿರುವ ಈಜುಕೊಳದಲ್ಲಿ ಸಂಭವಿಸಿದೆ. ಮುಬಾರಕ್ (15), ತಾಜುದ್ದೀನ್ (16) ಮೃತಪಟ್ಟ ಬಾಲಕರು.
ಈಜಲು ಬಾರದ ಇವರು ಮನೆಯಲ್ಲಿ ಯಾರಿಗೂ ತಿಳಿಸದೆ ಸ್ನೇಹಿತರೊಂದಿಗೆ ಶುಕ್ರವಾರ ಸಂಜೆ ಈಜುಕೊಳಕ್ಕೆ ಹೋಗಿದ್ದರು. ಈಜುತ್ತಿದ್ದ ವೇಳೆ ಬಹಳ ಹೊತ್ತಿನವರೆಗೂ ಮೇಲೆ ಬಾರದೇ ಇದ್ದಾಗ ಅನುಮಾನಗೊಂಡ ಗೆಳೆಯರು ಈಜುಕೊಳದ ಮುಖ್ಯಸ್ಥರಿಗೆ ಮತ್ತು ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅವರು ಬಂದು ನೋಡುವಷ್ಟರಲ್ಲಿ ಬಾಲಕರಿಬ್ಬರೂ ಮೃತಪಟ್ಟಿದ್ದರು ಎನ್ನಲಾಗಿದೆ.
ಬಾಲಕರ ಸಾವಿಗೆ ಈಜುಕೊಳದ ಸಿಬ್ಬಂದಿ ಮತ್ತು ಮಹಾನಗರ ಪಾಲಿಕೆ ಕಾರಣ ಎಂದು ಆರೋಪಿಸಿ ಬಾಲಕರ ಪೋಷಕರು ಬಸವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.