ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಸಭೆ ಕರೆಯಲಿ: ಪ್ರತಾಪಸಿಂಹ ನಾಯಕ್ ಆಗ್ರಹ
Team Udayavani, May 21, 2023, 6:30 AM IST
ಬೆಳ್ತಂಗಡಿ: ಈ ಬಾರಿ ಮಳೆಯ ವಿಳಂಬವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದ್ದು ಕಾಣುತ್ತದೆ. ಜನ ಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ ಇದರ ಸೂಕ್ತ ಪರಿಹಾರಕ್ಕೆ ಜಿಲ್ಲಾ ಆಡಳಿತ ಮತ್ತು ಸರಕಾರ ಕೂಡಲೇ ಜನಪ್ರತಿನಿದಿನಗಳ ಸಭೆ ಕರೆಯ ಬೇಕು ಮತ್ತು ಶಾಲಾ ಕಾಲೇಜು ಪ್ರಾರಂಭ ಮುಂದೂಡ ಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಮೇ 29ರಂದು ಶಾಲಾ ಕಾಲೇಜು ಆರಂಭದ ಕುರಿತು ಸುತ್ತೋಲೆ ಬಂದಿದೆ ಆದರೆ ಹವಾಮಾನ ಪ್ರಕಾರ ಜೂನ್ ಮೊದಲ ವಾರದ ಅನಂತರ ಮುಂಗಾರು ಮಳೆಯ ಸೂಚನೆ ಇದೆ. ಅಲ್ಲದೆ ಈ ವರ್ಷ ಮುಂಗಾರು ಪೂರ್ವ ಮಳೆಯೂ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ಪ್ರಾರಂಭದ ಬಗ್ಗೆ ಪುನರ್ ವಿಮರ್ಶೆ ಮಾಡಬೇಕು. ತರಗತಿ ಪ್ರಾರಂಭ ಆದರೆ ದೂರದ ಊರಿನಿಂದ ಬರುವ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ. ಆದುದರಿಂದ ಜಿಲ್ಲಾ ಆಡಳಿತ ಮತ್ತು ಸರಕರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
Sullia: ಪರಾರಿಯಾಗುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.