ಔಷಧ ರಫ್ತಿಗೂ ಮುನ್ನ ಸರ್ಕಾರಿ ಪ್ರಯೋಗಾಲಯದಲ್ಲಿ ತಪಾಸಣೆ ಅಗತ್ಯ?

Team Udayavani, May 21, 2023, 7:40 AM IST

ಔಷಧ ರಫ್ತಿಗೂ ಮುನ್ನ ಸರ್ಕಾರಿ ಪ್ರಯೋಗಾಲಯದಲ್ಲಿ ತಪಾಸಣೆ ಅಗತ್ಯ?

ನವದೆಹಲಿ: ಭಾರತೀಯ ಕಂಪನಿಗಳು ರಫ್ತು ಮಾಡುವ ಕೆಮ್ಮಿನ ಸಿರಫ್ಗಳ ಗುಣಮಟ್ಟದ ಕುರಿತು ಜಾಗತಿಕವಾಗಿ ಸಮಸ್ಯೆಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಇತರೆ ರಾಷ್ಟ್ರಗಳಿಗೆ ಔಷಧಗಳು ರಫ್ತಾಗುವ ಮುನ್ನ ಅದನ್ನು ಸರ್ಕಾರಿ ಪ್ರಯೋಗಾಲಯದಲ್ಲಿ ತಪಾಸಣೆ ನಡೆಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ.

ಸರ್ಕಾರಿ ಪ್ರಯೋಗಾಲಯಗಳಲ್ಲಿ ಔಷಧಗಳ ಪರೀಕ್ಷೆಗೆ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ(ಸಿಡಿಎಸ್‌ಸಿಒ) ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಶಿಫಾರಸ್ಸಿನ ಪ್ರಕಾರ, ರಫ್ತುದಾರರು ಸರ್ಕಾರಿ ಪ್ರಯೋಗಾಲಯಗಳಿಂದ ನೀಡಲಾದ ಪ್ರಮಾಣಪತ್ರವನ್ನು ಸಲ್ಲಿಸಬೇಕು. ನಂತರವಷ್ಟೇ ಡೈರೆಕ್ಟರೇಟ್‌ ಜನರಲ್‌ ಆಫ್ ಫಾರಿನ್‌ ಟ್ರೇಡ್‌(ಡಿಜಿಎಫ್ಟಿ) ರಫ್ತಿಗೆ ಅನುಮತಿ ನೀಡಲಿದೆ.

ಇಂಡಿಯನ್‌ ಫಾರ್ಮಾಕೊಪೊಯಿಯಾ ಕಮಿಷನ್‌, ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ)ಯ ಪ್ರಯೋಗಾಲಯಗಳಾದ ಆರ್‌ಡಿಟಿಎಲ್‌(ಚಂಡೀಗಢ), ಸಿಡಿಎಲ್‌(ಕೋಲ್ಕತ), ಸಿಡಿಟಿಐ(ಚೆನ್ನೈ), ಸಿಡಿಟಿಐ(ಹೈದರಾಬಾದ್‌), ಸಿಡಿಟಿಎಲ್‌(ಮುಂಬೈ), ಆರ್‌ಡಿಟಿಐ(ಗುವಾಹಟಿ) ಮತ್ತು ರಾಜ್ಯ ಸರ್ಕಾರಗಳ ಎಲ್‌ಎಬಿಎಲ್‌-ಮಾನ್ಯತೆ ಪಡೆದ ಔಷಧ ಪರೀಕ್ಷಾ ಪ್ರಯೋಗಾಲಯಗಳಲ್ಲಿ ರಫ್ತುದಾರ ಕಂಪನಿಗಳು ತಮ್ಮ ಔಷಧಗಳನ್ನು ತಪಾಸಣೆ ನಡೆಸಿದ ಪ್ರಮಾಣಪತ್ರವನ್ನು ಪಡೆಯಬಹುದಾಗಿದೆ.

ಟಾಪ್ ನ್ಯೂಸ್

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.