Daily Horoscope: ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು


Team Udayavani, May 21, 2023, 6:55 AM IST

Daily Horoscope: ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು

ಮೇಷ: ಸರಕಾರಿ ಕಾರ್ಯಗಳಲ್ಲಿ ಸಫ‌ಲತೆ. ಪ್ರಯಾಣದಿಂದ ಸಂತೋಷ. ಜನಮನ್ನಣೆ. ಹೆಚ್ಚಿದ ಸ್ಥಾನಮಾನ ಕೀರ್ತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ಒಳ್ಳೆಯ ಸಂಬಂಧ ಒದಗಿ ಬರುವ ಅವಕಾಶ.

ವೃಷಭ: ಆರೋಗ್ಯ ವೃದ್ಧಿ. ಗೃಹ ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತೋಷ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ಮಿಥುನ: ಸಣ್ಣ ಪ್ರಯಾಣ ಭಾಗ್ಯ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ನಿರ್ಣಯಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ.

ಕಟಕ:ಆರೋಗ್ಯ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ ತೋರೀತು. ಕುಟುಂಬಿಕರಿಂದ ಉತ್ತಮ ಪ್ರೋತ್ಸಾಹ.

ಸಿಂಹ: ಭೂಮಿ, ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ. ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ನಿರ್ವಹಿಸಿದ್ದರಿಂದ ಪ್ರಗತಿ. ಗುರುಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕನ್ಯಾ:ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾ ಸಂಭವ. ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ. ಕಾರ್ಯ ಸಫ‌ಲತೆ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಆರೋಗ್ಯ ವೃದ್ಧಿ.

ತುಲಾ:ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಸಾಂಸಾರಿಕ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಸವಲತ್ತುಗಳು ಲಭ್ಯ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಆರ್ಥಿಕ ಸ್ಥಿತಿ ಪ್ರಗತಿ.

ವೃಶ್ಚಿಕ:ಧೈರ್ಯ, ಶೌರ್ಯ, ಉದಾರತೆಯಿಂದ ಕೂಡಿದ ಕಾರ್ಯ ವೈಖರಿ. ಜನಮನ್ನಣೆ. ಚುರುಕುತನದ ನಡವಳಿಕೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು. ನಿರೀಕ್ಷಿತ ಫ‌ಲ ಪ್ರಾಪ್ತಿ. ಗುರುಹಿರಿಯರ ಆಶೀರ್ವಾದ ಸಹಾಯ ಲಭ್ಯ.

ಧನು:ಕುಟುಂಬದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಪರಿಶ್ರಮ ಪ್ರಯತ್ನ ಪೂರ್ವ ಕಾರ್ಯ ಸಾಧನೆ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ. ಬಂಧುಮಿತ್ರರ ಸಹಕಾರದಿಂದ ನೆಮ್ಮದಿ. ಅಧ್ಯಯನ ನಿರತರಿಗೆ ಅನುಕೂಲಕರ ಪರಿಸ್ಥಿತಿ.

ಮಕರ:ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಧನಾರ್ಜನೆಗೆ ಸಮವಾಗಿ ಧನವ್ಯಯ. ಆಸ್ತಿ ವಿಚಾರಗಳಲ್ಲಿ ಲಾಭ.

ಕುಂಭ:ನಿರಂತರ ಧನ ಸಂಚಯನ. ದೀರ್ಘ‌ ಪ್ರಯಾಣ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಪರವೂರ ವ್ಯವಹಾರಗಳಿಂದ ಅಭಿವೃದ್ಧಿ ಪ್ರಗತಿ. ಸಂದಭೋìಚಿತ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ.

ಮೀನ:ತಾಳ್ಮೆಯಿಂದ ವ್ಯವಹರಿಸಿ. ಆರ್ಥಿಕ ಸ್ಥಿತಿ ಸುದೃಢ. ಗೃಹ, ವಾಹನ ಕಟ್ಟಡಾದಿಗಳ ನಿಮಿತ್ತ ಧನವ್ಯಯ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ಪರಿಶ್ರಮಕ್ಕೆ ತಕ್ಕ ಫ‌ಲ ಲಭ್ಯ. ಉದ್ಯೋಗಗಳಲ್ಲಿ ನಿರೀಕ್ಷಿತ ಸ್ಥಾನಮಾನ ವೃದ್ಧಿ. ಬಂಧುಮಿತ್ರರೊಡನೆೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಿ. ಕುಟುಂಬಿಕರೊಡನೆ ಶುಭ ಸಮಾರಂಭಗಳಿಗೆ ಪ್ರಯಾಣ.

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.