RCB ಕನಸು ಕೊಚ್ಚಿ ಹೋಯಿತು; ಮುಂಬೈ ಇಂಡಿಯನ್ಸ್ ಪ್ಲೇ ಆಫ್‌ಗೆ!
ಕೊಹ್ಲಿ ಭರ್ಜರಿ ಶತಕ ವ್ಯರ್ಥ
Team Udayavani, May 22, 2023, 12:18 AM IST
ಬೆಂಗಳೂರು: ಭಾರಿ ಸಂಖ್ಯೆಯ ಅಭಿಮಾನಿಗಳು ಸೇರಿಕೊಂಡಿದ್ದ ಚಿನ್ನಸ್ವಾಮಿ ಸ್ಟೇಡಿಯಂ ಭಾನುವಾರ ನಡುರಾತ್ರಿ ಸ್ತಬ್ಧಗೊಂಡಿತು, ಶುಭಮನ್ ಗಿಲ್ ಅವರ ಅಮೋಘ ಶತಕದ ನೆರವಿನಿಂದ ಅಗ್ರಸ್ಥಾನಿಯಾಗಿದ್ದ ಗುಜರಾತ್ ಟೈಟಾನ್ಸ್ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರು 6 ವಿಕೆಟ್ ಗಳ ಜಯ ಸಾಧಿಸಿತು. ಈ ಜಯದಿಂದಾಗಿ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಗೆ ಅರ್ಹತೆ ಪಡೆದುಕೊಂಡಿತು.
198 ರನ್ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ಶುಭಮನ್ ಗಿಲ್ (ಔಟಾಗದೆ) ಅವರ ಶತಕದ ನೆರವಿನಿಂದ 104* ಅಮೋಘ ಗೆಲುವು ತನ್ನದಾಗಿಸಿಕೊಂಡಿತು. ವಿಜಯ್ ಶಂಕರ್ 53 ರನ್ ಕೊಡುಗೆ ಸಲ್ಲಿಸಿ ಗೆಲುವಿನಲ್ಲಿ ಪಾತ್ರ ವಹಿಸಿದರು. 19.1 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 198 ( ರನ್ ಗಳಿಸಿ ಅಮೋಘ ಜಯ ತನ್ನದಾಗಿಸಿಕೊಂಡಿತು. ಅಗ್ರಸ್ಥಾನಿಯಾಗಿ ಉಳಿಯಿತು.
ಕೊಹ್ಲಿ ಶತಕ ವ್ಯರ್ಥ
ಇದನ್ನೂ ಓದಿ : ಕೊಹ್ಲಿ ಮತ್ತೊಂದು ಶತಕದ ದಾಖಲೆ; GTಗೆ ಗೆಲ್ಲಲು 198 ರನ್ ಗುರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.