DK Shivakumar ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ: ಸ್ಪೀಕರ್ ಎಚ್ಚರಿಕೆ


Team Udayavani, May 22, 2023, 2:17 PM IST

ಡಿಕೆ ಶಿವಕುಮಾರ್ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ: ಸ್ಪೀಕರ್ ಎಚ್ಚರಿಕೆ

ಬೆಂಗಳೂರು: 16ನೇ ವಿಧಾನಸಭೆಯ ಮೊದಲ ಅಧಿವೇಶನ ಇಂದು ಆರಂಭವಾಗಿದ್ದು, ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲು ಪ್ರಮಾಣ ವಚನ ಸ್ವೀಕರಿಸಿದರು. ಡಿಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದ ಶಾಸಕರಾಗಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಆದರೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಅಚ್ಚರಿಗೆ ಕಾರಣವಾದರು. ಇದಕ್ಕೆ ಸದನದಲ್ಲೇ ಆಕ್ಷೇಪ ಎದುರಾಯಿತು. ಕೂಡಲೇ ಮಧ್ಯ ಪ್ರವೇಶಿಸಿದ ಸ್ಪೀಕರ್ ಆರ್.ವಿ.ದೇಶಪಾಂಡೆ ಅವರು ವ್ಯಕ್ತಿಗಳ ಹೆಸರಿನಲ್ಲಿ ಪ್ರಮಾಣ ಮಾಡದಂತೆ ಸೂಚಿಸಿದರು.

ಅಲ್ಲದೆ ದೇವರು ಅಥವಾ ಸಂವಿಧಾನದ ಹೆಸರಿನಲ್ಲಿ ಮಾತ್ರ ಪ್ರಮಾಣ ವಚನ ಸ್ವೀಕರಿಸಬೇಕು, ಬೇರೆ ಯಾವುದೇ ಹೆಸರಿನಲ್ಲಿ ಬೇಡ ಎಂದು ಸೂಚನೆ ನೀಡಿದರು.

ಇದನ್ನೂ ಓದಿ:ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಆರ್.ವಿ.ದೇಶಪಾಂಡೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಮತದಾರರು ಹಾಗೂ ತಮ್ಮ ಮನೆ ದೇವರಾದ ಸತ್ಯಸಾರಮಣಿ ಮತ್ತು ಸತ್ಯಪದನಾದಿ ಅಮ್ಮ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್​ ಜಾರಕಿಹೊಳಿ, ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ, ಬಿಟಿಎಂ ಲೇಔಟ್​ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ, ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್​ ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.