BBMP ಸಕಾಲಿಕ ಕ್ರಮ ಕೈಗೊಂಡಿದ್ದರೆ ಯುವತಿಯನ್ನು ಉಳಿಸಬಹುದಿತ್ತು: ಬೊಮ್ಮಾಯಿ
Team Udayavani, May 22, 2023, 2:41 PM IST
ಬೆಂಗಳೂರು: ಬಿಬಿಎಂಪಿಯ ಸಕಾಲಿಕ ಕ್ರಮ ಕೈಗೊಂಡಿದ್ದರೆ ಯುವತಿಯ ಜೀವವನ್ನು ಉಳಿಸಬಹುದಿತ್ತು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೋಮವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಬೆಂಗಳೂರಿನ ಕೆ.ಆರ್.ವೃತ್ತದ ಬಳಿ ಜಲಾವೃತಗೊಂಡಿದ್ದ ಅಂಡರ್‌ಪಾಸ್‌ನೊಳಗೆ ಕಾರು ಮುಳುಗಿ ಯುವತಿ ಸಾವನ್ನಪ್ಪಿರುವ ಕುರಿತು ಪ್ರತಿಕ್ರಿಯಿಸಿದರು. ”ಭಾರೀ ಮಳೆ ಮತ್ತು ಅಂಡರ್‌ಪಾಸ್ ಜಲಾವೃತ ಈ ಹಿಂದೆಯೂ ಸಂಭವಿಸಿದೆ. ಆದರೆ ಈ ಹಿಂದೆ ಯಾವುದೇ ಸಾವು ಸಂಭವಿಸಿದ್ದು ನನಗೆ ನೆನಪಿಲ್ಲ” ಎಂದರು.
”ಸಾವು ತಪ್ಪಿಸಬಹುದಿತ್ತು ಮತ್ತು ಕೆಲವು ಲೋಪಗಳಿವೆ, ಅದನ್ನು ಪರಿಶೀಲಿಸಬೇಕಾಗಿದೆ” ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
#WATCH | Heavy rains and underpass waterlogging happened earlier also but I don’t remember any death happening before…this (death) could have been avoided and timely action by BBMP could have saved the life. There are some lapses, needs to look into it…”: Former Karnataka CM… pic.twitter.com/5Ye4yMN6cQ
— ANI (@ANI) May 22, 2023
ಕೆ.ಆರ್. ಸರ್ಕಲ್ ಅಂಡರ್‌ಪಾಸ್‌ನಲ್ಲಿ ತುಂಬಿದ್ದ ನೀರಿನಲ್ಲಿ ಇನ್ಫೋಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದ ಆಂಧ್ರಪ್ರದೇಶದ ತೇಲಾಪೋರಲು ಗ್ರಾಮದ ಭಾನುರೇಖಾ (22) ನೀರಿನಲ್ಲಿ ಮುಳುಗಿ ಅಸುನೀಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.