Drown: ನೀರಿನಲ್ಲಿ ಮುಳುಗಿ ಐವರ ದುರ್ಮರಣ

Team Udayavani, May 23, 2023, 6:50 AM IST

DROWN

ತರೀಕೆರೆ/ಶ್ರೀರಂಗಪಟ್ಟಣ: ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ ಸಮೀಪದ ಭದ್ರಾ ಬಲದಂಡೆ ನಾಲೆ ಹಾಗೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯ ಕಾವೇರಿ ನದಿಯಲ್ಲಿ ಸಂಭವಿಸಿದ ಪ್ರತ್ಯೇಕ ದುರಂತದಲ್ಲಿ ನೀರಿನಲ್ಲಿ ಮುಳುಗಿ ಐವರು ಸಾವನ್ನಪ್ಪಿದ್ದಾರೆ.

ಭಾನುವಾರ ಲಕ್ಕವಳ್ಳಿ ಸಮೀಪದಲ್ಲಿರುವ ಭದ್ರಾ ಬಲದಂಡೆ ನಾಲೆಗೆ ಕಾಲು ಜಾರಿ ಬಿದ್ದು ಲಕ್ಕವಳ್ಳಿ ಎ.ವಿ. ಕ್ಯಾಂಪ್‌ನ ನಿವಾಸಿ ರವಿಚಂದ್ರ (35), ಸಹೋದರಿಯ ಮಕ್ಕಳಾದ ಶಿವಮೊಗ್ಗದ ನಿವಾಸಿ ಅನನ್ಯ (21) ಮತ್ತು ನಂಜನಗೂಡಿನ ನಿವಾಸಿ ಸಾಮವೇಣಿ (16) ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಸಂಬಂಧಿಕರ ಮನೆಗೆ ಬಂದಿದ್ದ ಅವರು ಸಂಜೆ ವೇಳೆ ವಾಯು ವಿಹಾರಕ್ಕೆ ತೆರಳಿ ಸಮೀಪದ ನಾಲೆಯಲ್ಲಿ ಆಟವಾಡಲು ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಒಬ್ಬರನ್ನೊಬ್ಬರು ರಕ್ಷಣೆ ಮಾಡಲು ಹೋದಾಗ ಘಟನೆ ಸಂಭವಿಸಿದೆ. ಅನನ್ಯ ಮೃತದೇಹ ದೊರಕಿದ್ದು ರವಿಚಂದ್ರ ಮತ್ತು ಸಾಮವೇಣಿಯ ಮೃತದೇಹ ಪತ್ತೆಯಾಗಿಲ್ಲ.

ಇನ್ನು ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಬಳಿಯ ಬಲಮುರಿ ಪ್ರಕೃತಿ ತಾಣದ ಬಳಿ ಕಾವೇರಿ ನದಿಯಲ್ಲಿ ಭಾನುವಾರ ಸಂಜೆ ಈಜಲು ತೆರಳಿದ್ದ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಸ್ನೇಹಿತರಿಬ್ಬರು ಸುಳಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಧನಂಜಯ(19) ಹಾಗೂ ದರ್ಶನ್‌(19) ಭಾನುವಾರ ಬಲಮುರಿಯಲ್ಲಿರುವ ಕಲ್ಯಾಣ ಮಂಟಪದಲ್ಲಿನ ಸಂಬಂಧಿಕರ ಮದುವೆಗೆಂದು ಬಂದಿದ್ದರು. ಮದುವೆ ಕಾರ್ಯ ಮುಗಿದ ನಂತರ ಸಮೀಪದ ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದಾರೆ. ಈ ಸಂದರ್ಭದಲ್ಲಿ ನದಿಯಲ್ಲಿನ ಸುಳಿಗೆ ಸಿಲುಕಿ ಸ್ನೇಹಿತರಿಬ್ಬರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.