ಪ್ರಧಾನಿ ಮೋದಿ “ದ ಬಾಸ್’: ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್
Team Udayavani, May 24, 2023, 7:35 AM IST
ಆಸ್ಟ್ರೇಲಿಯಾ: ಪ್ರಧಾನಿ ನರೇಂದ್ರ ಮೋದಿಯವರು “ದ ಬಾಸ್’ ಎಂದು ಆಸ್ಟ್ರೇಲಿಯಾದ ಪ್ರಧಾನಿ ಆ್ಯಂಟನಿ ಅಲ್ಬನೀಸ್ ಬಣ್ಣಿಸಿದ್ದಾರೆ. ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದ ಜನಪ್ರಿಯ ಪಾಪ್ ಗಾಯಕ ಬ್ರೂಸ್ ಸ್ಪ್ರಿಂಗ್ಸ್ಟೀನ್ ಅವರಷ್ಟೇ ಪ್ರಸಿದ್ಧರಾಗಿದ್ದಾರೆ.
ಬ್ರೂಸ್ರನ್ನು ಅಭಿಮಾನಿಗಳು “ದ ಬಾಸ್’ ಎಂದು ಕರೆಯುತ್ತಿದ್ದರು. ಈಗ ನಾನು ಭಾರತದ ಪ್ರಧಾನಿಯವರನ್ನು ಆ ಹೆಸರಿನಿಂದ ಕರೆಯುತ್ತಿದ್ದೇನೆ ಎಂದರು. ಕಳೆದ ಬಾರಿ ಈ ವೇದಿಕೆಯಲ್ಲಿ ಗಾಯಕನನ್ನು ನೋಡಿದ್ದೆ ಮತ್ತು ಅವರಿಗೆ ಹೆಚ್ಚಿನ ಸ್ವಾಗತ ಸಿಕ್ಕಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಭೇಟಿಯ ಸಂದರ್ಭದಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ ಎಂದರು.
ಭಾರತ ಜಗತ್ತಿನ ಮೂರನೇ ಅತ್ಯಂತ ದೊಡ್ಡ ಅರ್ಥವ್ಯವಸ್ಥೆಯಾಗಿ ಬೆಳೆಯಲಿದೆ. ಒಂದು ವರ್ಷದ ಹಿಂದೆ ನಾನು ಆಸ್ಟ್ರೇಲಿಯಾದ ಪ್ರಧಾನಿಯಾದ ಬಳಿಕ ಇಬ್ಬರ ನಡುವೆ ಇದು ಆರನೇ ಭೇಟಿಯಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಎಷ್ಟು ಗಾಢ ಬಾಂಧವ್ಯ ಇದೆ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಅಲ್ಬನೀಸ್ ಬಣ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.