Punjab ಕುಖ್ಯಾತ ಗ್ಯಾಂಗ್‌ಸ್ಟರ್ ಜರ್ನೈಲ್ ಸಿಂಗ್ ಹತ್ಯೆ; ಮುಸುಕುಧಾರಿಗಳಿಂದ ಗುಂಡು


Team Udayavani, May 24, 2023, 6:11 PM IST

1-sadasd

ಅಮೃತಸರ : ಪಂಜಾಬ್‌ನ ಅಮೃತಸರದಲ್ಲಿ ಬುಧವಾರ ಬೆಳಗ್ಗೆ 11ಗಂಟೆಯ ವೇಳೆ ನಡೆದ ಗ್ಯಾಂಗ್ ವಾರ್‌ನಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್ ಜರ್ನೈಲ್ ಸಿಂಗ್ ನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಸಾಥಿಯಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಜರ್ನೈಲ್ ಸಿಂಗ್ ಅವರ ಎದುರಾಳಿ ಗ್ಯಾಂಗ್‌ನ ಮೂವರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ. ಈ ವೇಳೆ ಸಿಸಿಟಿವಿ ದೃಶ್ಯಾವಳಿಗಳು ಕೂಡ ಬೆಳಕಿಗೆ ಬಂದಿದ್ದು, ಅದರ ಆಧಾರದ ಮೇಲೆ ಹೆಚ್ಚಿನ ತನಿಖೆ ಆರಂಭಿಸಲಾಗಿದೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿರುವ ಪೊಲೀಸರು ಉನ್ನತ ಮಟ್ಟದ ತನಿಖೆ ಆರಂಭಿಸಿದ್ದಾರೆ.

ದಾಳಿಕೋರರು ದರೋಡೆಕೋರ ಜರ್ನೈಲ್ ಸಿಂಗ್ ಮೇಲೆ ಸುಮಾರು 24 ಗುಂಡುಗಳನ್ನು ಹಾರಿಸಿದ್ದಾರೆ.ಜರ್ನೈಲ್ ಸಿಂಗ್ ಗೋಪಿ ಘನಶ್ಯಾಂಪುರಿಯಾ ಗ್ಯಾಂಗ್‌ನ ಸದಸ್ಯ ಎಂದು ಹೇಳಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಯಲ್ಲಿ 4 ಮಂದಿ ದಾಳಿಕೋರರು ಕೃತ್ಯ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಸುಮಾರು 15 ನಿಮಿಷಗಳ ಕಾಲ ಗುಂಡು ಹಾರಿಸಿ ಜರ್ನೈಲ್ ಸಿಂಗ್ ಅವರನ್ನು ಹತ್ಯೆಗೈಯಲಾಗಿದೆ.

ಪಂಜಾಬ್‌ನ ಆಂಟಿ ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್ ಎರಡು ದಿನಗಳ ಹಿಂದೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ 4 ಶೂಟರ್‌ಗಳನ್ನು ಬಂಧಿಸಿತ್ತು. ಅವರು ಎಲ್ಲೋ ದಾಳಿ ಮಾಡಲು ತಯಾರಿ ನಡೆಸುತ್ತಿದ್ದರು ಎಂದು ಪೊಲೀಸರು ಹೇಳಿದ್ದರು.ಆರೋಪಿಗಳಿಂದ 26 ಜೀವಂತ ಕಾಟ್ರಿಡ್ಜ್‌ಗಳು ಸೇರಿದಂತೆ 6 ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.