Ankola ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಭಾರೀ ಅನಾಹುತ

Team Udayavani, May 24, 2023, 10:34 PM IST

1-sadsad

ಅಂಕೋಲಾ : ಇಲ್ಲಿನ ಸಾರ್ವಜನಿಕ‌ ಲೈಬ್ರರಿ ಬಳಿ ರಾತ್ರಿ 8 ಗಂಟೆಯ ಸುಮಾರಿಗೆ ವಿದ್ಯುತ್ ತಂತಿಯೊಂದು ಏಕಾಏಕಿ ತುಂಡಾಗಿ ಬಿದ್ದಿದೆ. ಈ ವೇಳೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಸಂಚರಿಸುತ್ತಿದ್ದರು. ಲೈಬ್ರರಿ ಬಳಿ ಹೂವಿನ ಅಂಗಡಿಗಳಿಗೆ ಹೊಂದಿಕೊಂಡ ಕಂಬದಿಂದ ಜೈಹಿಂದ್ ಲಾಡ್ಜ್ ರಸ್ತೆಯ ವಿದ್ಯುತ್ ಕಂಬಕ್ಕೆ ಜೋಡಿಸಿದ್ದ ಲೈನ್ ಇದಾಗಿದ್ದು ವಿದ್ಯುತ್ ಪ್ರವಹಿಸುತ್ತಿರುವಾಗಲೇ ತುಂಡಾಗಿದೆ. ಆದರೆ ಈ ತಂತಿಗೆ ಸುತ್ತಿಕೊಂಡಿದ್ದ ಸರ್ವಿಸ್ ವೈರ್ ಇದ್ದುದರ ಪರಿಣಾಮ ತುಂಡಾದ ತಂತಿ ಪೂರ್ತಿ ನೆಲಕ್ಕೆ ಬೀಳದೆ ಐದಾರು ಅಡಿ ಮೇಲೆಯೇ ಜೋಲುವಂತಾಯಿತು.

ಸ್ಥಳದಲ್ಲಿದ್ದವರು ಬೊಬ್ಬೆ ಹೊಡೆದು ಜನರನ್ನು ಚದುರಿಸಿದರು. ತಂತಿಯ ಕೆಳಗಡೆ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು ಒಂದು ವೇಳೆ ತಂತಿ ನೆಲಕ್ಕೆ ಬಿದ್ದರೆ ಭಾರೀ ಅನಾಹುತ ಆಗುವದರಲ್ಲಿತ್ತು. ಹೂವಿನಂಗಡಿ ಪಕ್ಕದ ಕಂಬದಲ್ಲಿ ಬುಧವಾರ ಬೆಳಗ್ಗೆಯೇ ದುರಸ್ತಿ ಕಾರ್ಯವೂ ನಡೆದಿತ್ತು. ಆದರೆ ಈ ತಂತಿ ಗಮನಕ್ಕೆ ಬಂದಿರಲಿಲ್ಲವಾಗಿರಬಹುದು. ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇನ್ನಾದರೂ ಇಲಾಖೆ ಸೂಕ್ಷ್ಮವಾಗಿ ಪರೀಕ್ಷಿಸಿ ಹಳೆಯ ತುಂಡಾಗುವ ಸ್ಥಿತಿಯಲ್ಲಿರುವ ತಂತಿಗಳನ್ನು ಬದಲಿಸಬೇಕಾಗಿದೆ.

ಟಾಪ್ ನ್ಯೂಸ್

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

1-rev

Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

sanjay-raut

Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

1-rev

Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

buda

Bellary; ಬುಡಾ ಬಗ್ಗೆ ಲೋಕಾಯುಕ್ತಕ್ಕೆ ದೂರು ಕೊಡುತ್ತೇನೆ: ಎನ್.ಪ್ರತಾಪ ರೆಡ್ಡಿ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.