ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ Nikhil Kumaraswamy ರಾಜೀನಾಮೆ
Team Udayavani, May 25, 2023, 8:02 AM IST
ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ.
ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಆ ಪತ್ರದಲ್ಲಿ ಪಕ್ಷದ ಜತೆ ಸದಾ ನಿಲ್ಲುವೆ ಎಂದಿದ್ದು, ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ.
ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ, ಸೋಲೇ ಅಂತಿಮವಲ್ಲ ಎಂದು ಹೇಳಿದ್ದಾರೆ. ಪಕ್ಷ ಮರು ನಿರ್ಮಾಣದ ದಿಸೆಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
MUST WATCH
ಹೊಸ ಸೇರ್ಪಡೆ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
UV Fusion: ಇತಿಹಾಸದಲ್ಲಿ ಮರೆಯಾದ ಭೈರಾದೇವಿಯ ಸಾಮ್ರಾಜ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.