Serial killer: ಸರಣಿ ಕೊಲೆಗಾರನಿಗೆ ಜೀವಾವಧಿ ಶಿಕ್ಷೆ
Team Udayavani, May 26, 2023, 7:27 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ 30 ಅಪ್ರಾಪೆ¤ಯರ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಸೈಕೋಪಾತ್, ಸರಣಿ ಕೊಲೆಗಾರ ರವೀಂದ್ರ ಕುಮಾರ್‌ಗೆ, ದಿಲ್ಲಿಯ ರೋಹಿಣಿ ಕೋರ್ಟ್ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. 2015ರಲ್ಲಿ ಮಕ್ಕಳ ಅಪಹರಣ ಮತ್ತು ಅತ್ಯಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ರವೀಂದ್ರನನ್ನು ಬಂಧಿಸಲಾಗಿತ್ತು. ಆ ಬಳಿಕ ಜನರನ್ನು ಬೆಚ್ಚಿಬೀಳಿಸುವ ಸಂಗತಿಗಳು ಹೊರಬಿದ್ದಿದ್ದವು. ಪೊಲೀಸರ ಪ್ರಕಾರ 2008 ರಿಂದ 2015ರ ವರೆಗೆ ರವೀಂದ್ರ 30 ಮಕ್ಕಳನ್ನು ಅತ್ಯಾಚಾರವೆಸಗಿ ಹತ್ಯೆಗೈದಿದ್ದು, ಆ ಪೈಕಿ ಹಿರಿಯ ಮಗುವಿನ ವಯಸ್ಸು 12 ಹಾಗೂ ಕಿರಿಯ ಮಗುವಿನ ವಯಸ್ಸು ಕೇವಲ 2 ವರ್ಷವೆಂದು ಬಹಿರಂಗಪಡಿಸಿದ್ದ. ಅಲ್ಲದೇ ತನಗೆ 19 ವರ್ಷ ವಯಸ್ಸಿದ್ದಾಗ ಮೊದಲ ಅಪರಾಧ ಎಸಗಿದ್ದಾಗಿಯೂ ತಿಳಿಸಿದ್ದ. ಪ್ರಸ್ತುತ 6 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
MUST WATCH
ಹೊಸ ಸೇರ್ಪಡೆ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.