Rin Update: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ

Team Udayavani, May 27, 2023, 7:23 AM IST

rain

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಗುಡುಗು ಮಿಂಚಿನ ಸಾಧ್ಯತೆ ಇದೆ. ಇನ್ನು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

********

ಎಲ್ಲೆಲ್ಲಿ ಎಷ್ಟೆಷ್ಟು ಮಳೆ ?
ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ ) 5, ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ), ಕೊಣನೂರು (ಹಾಸನ ಜಿಲ್ಲೆ), ಹೊಸಪೇಟೆ (ವಿಜಯನಗರ ಜಿಲ್ಲೆ) ತಲಾ 4, ಸುಬ್ರಹ್ಮಣ್ಯ (ದಕ್ಷಿಣ ಕನ್ನಡ ಜಿಲ್ಲೆ), ನಾಪೋಕ್ಲು (ಕೊಡಗು ಜಿಲ್ಲೆ), ಮದ್ದೂರು (ಮಂಡ್ಯ ಜಿಲ್ಲೆ), ತುಮಕೂರು ತಲಾ 3, ಬುಕ್ಕಪಟ್ಟಣ (ತುಮಕೂರು ಜಿಲ್ಲೆ), ಹೊಸದುರ್ಗ (ಚಿತ್ರದುರ್ಗ ಜಿಲ್ಲೆ) ತಲಾ 2, ಹುಣಸೂರು (ಮೈಸೂರು ಜಿಲ್ಲೆ), ಮಧುಗಿರಿ (ತುಮಕೂರು ಜಿಲ್ಲೆ), ಎಚ್‌ಎಎಲ್‌ ವಿಮಾನ ನಿಲ್ದಾಣ (ಬೆಂಗಳೂರು ನಗರ ಜಿಲ್ಲೆ), ಚಿಕ್ಕಮಗಳೂರು, ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ), ಚಂದೂರಾಯನಹಳ್ಳಿ (ರಾಮನಗರ ಜಿಲ್ಲೆ) ತಲಾ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್‌ ರಾಯಚೂರಿನಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.