ನಾಳೆ Comed K ಪರೀಕ್ಷೆ

Team Udayavani, May 27, 2023, 6:40 AM IST

COMED K

ಬೆಂಗಳೂರು: ರಾಜ್ಯದ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಮತ್ತು ಕಾಮೆಡ್‌ಕೆಯ ಪ್ಯಾನ್‌ ಇಂಡಿಯಾ ಸದಸ್ಯ ವಿಶ್ವವಿದ್ಯಾಲಯಗಳಲ್ಲಿನ ಆಡಳಿತ ಮಂಡಳಿ ಕೋಟಾ ಸೀಟುಗಳ ಪ್ರವೇಶಕ್ಕೆ ಮೇ 28ರಂದು ದೇಶಾದ್ಯಂತ “ಕಾಮೆಡ್‌ಕೆ ಯುಜಿಇಟಿ 2023′ ನಡೆಯಲಿದೆ.

ದೇಶದ ಒಟ್ಟು 180 ನಗರಗಳಲ್ಲಿ 264 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿಯ ಪರೀಕ್ಷೆಗೆ ಒಟ್ಟು 90,607 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಕಾಮೆಡ್‌ಕೆ ಯುಜಿಇಟಿ ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಾಗಿದ್ದು ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಹಂತದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮೊದಲ ಹಂತದ ಪರೀಕ್ಷೆಗಳು, ಮಧ್ಯಾಹ್ನ 2ರಿಂದ 5 ಗಂಟೆವರೆಗೆ ಎರಡನೇ ಹಂತದ ಪರೀಕ್ಷೆಗಳು ನಡೆಯಲಿವೆ. ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ನಿಗದಿತ ಸಮಯಕ್ಕೆ ಮೊದಲೇ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರುವಂತೆ ಕಾಮೆಡ್‌ಕೆ ಅಧಿಕಾರಿಗಳು ತಿಳಿಸಿದ್ದಾರೆ.

ತಪ್ಪದೆ ಪರೀಕ್ಷಾ ಪ್ರವೇಶ ಪತ್ರ, ಮಾನ್ಯತೆ ಇರುವ ಯಾವುದಾದರೊಂದು ಗುರುತಿನ ಚೀಟಿ, ಎರಡು ಪಾಸ್‌ಪೋರ್ಟ್‌ ಅಳತೆಯ ಫೋಟೋ ತರಬೇಕು. ಇದು ಅಖೀಲ ಭಾರತ ಮಟ್ಟದ ಪರೀಕ್ಷೆಯಾಗಿರುವುದರಿಂದ ಸರ್ಕಾರದ ಮಾರ್ಗದರ್ಶನದಂತೆ ಪೂರ್ಣ ತೋಳಿನ ಉಡುಪು, ಶರ್ಟ್‌, ಶೂ, ಬೆಲ್ಟ್, ಕಿವಿಯೋಲೆ ಸೇರಿ ಯಾವುದೇ ರೀತಿಯ ಆಭರಣಗಳು, ಕೈಗಡಿಯಾರ, ಕ್ಯಾಲ್ಕುಲೇಟರ್‌ ಸೇರಿ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್‌ ಉಪಕರಣಗಳನ್ನು ನಿಷೇಧಿಸಲಾಗಿದೆ. ಒಂದು ಪೆನ್ಸಿಲ್‌, ವಾಟರ್‌ ಬಾಟಲ್‌ ತರಲು ಮಾತ್ರ ಅವಕಾಶವಿದೆ ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.