ಅಂಕೋಲಾ: ಬೆಳ್ಳಂಬೆಳಗ್ಗೆ ಫೋಟೋ ಸ್ಟುಡಿಯೋದಲ್ಲಿ ಅಗ್ನಿ ಅವಘಡ: ಅಪಾರ ಹಾನಿ
Team Udayavani, May 27, 2023, 12:41 PM IST
ಅಂಕೋಲಾ : ಫೋಟೋ ಸ್ಟುಡಿಯೋಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಶನಿವಾರ ಮುಂಜಾನೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಸಂತೋಷ ನಾಯ್ಕ ಮಾಲಿಕತ್ವದ ಪಟ್ಟಣದ ಅರ್ಭನ್ ಬ್ಯಾಂಕ್ ಎದುರಿನ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಸಂತೋಷ ಸ್ಟುಡಿಯೋಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ ಪರಿಣಾಮ ಸ್ಟುಡಿಯೋದೊಳಗಿದ್ದ ಕ್ಯಾಮೆರಾ ಕಂಪ್ಯೂಟರ್ ಸ್ಟುಡಿಯೋ ಲೈಟ್ ಗಳು ಸೇರಿದಂತೆ ಇನ್ನಿತರ ವಸ್ತುಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ.
ಮುಂಜಾನೆ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಸ್ಟುಡಿಯೋದ ಒಳಗಡೆಯಿಂದ ಹೊರಗೆ ಹೊಗೆ ಕಾಣಿಸಿಕೊಂಡಿದ್ದನ್ನು ಗಮನಿಸಿ ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ ಅಷ್ಟೊತ್ತಿಗಾಗಲೇ ಸ್ಟುಡಿಯೋದೊಳಗಿದ್ದ ಎಲ್ಲ ಬೆಲೆಬಾಳುವ ಸಾಮಾನುಗಳು ಬೆಂಕಿಗಾವತಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ಗಾಳಿ ಸಹಿತ ಭಾರೀ ಮಳೆ: ವಿಮಾನ ಹಾರಾಟದಲ್ಲಿ ವ್ಯತ್ಯಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.