ಮೋದಿ ಆಡಳಿತಕ್ಕೆ 10ನೇ ವರ್ಷ: 1 ರೂ.ಗೆ 10 ಕಿಮೀ. ರಿಕ್ಷಾಯಾನ
Team Udayavani, May 27, 2023, 4:09 PM IST
ಕುಂದಾಪುರ: ನರೇಂದ್ರ ಮೋದಿ ನೇತೃತ್ವದ ಸರಕಾರ 9 ವರ್ಷಗಳನ್ನು ಪೂರೈಸಿ ದಶಮ ವರ್ಷಕ್ಕೆ ಕಾಲಿಡುವ ಸಂದರ್ಭದಲ್ಲಿ ಇಲ್ಲಿನ ರಿಕ್ಷಾ ಚಾಲಕ ಸತೀಶ್ ಪ್ರಭು ಮೇ 26ರಿಂದ ಜೂ. 4ರ ವರೆಗೆ 10 ದಿನಗಳ ಕಾಲ ರಿಕ್ಷಾ ಪ್ರಯಾಣ ದರವನ್ನು 10 ಕಿ.ಮೀ. ತನಕ 1 ರೂ. ಮಾತ್ರ ಸ್ವೀಕರಿಸುವುದಾಗಿ ಫಲಕ ಹಾಕಿಯೇ ಸಂಚಾರ ಮಾಡುತ್ತಿದ್ದಾರೆ.
ಪ್ರತೀವರ್ಷ ಇವರು ಈ ಸೇವೆ ನಡೆಸುತ್ತಿದ್ದಾರೆ. ಆಡಳಿತದ ವರ್ಷ ಏರುತ್ತಿದ್ದಂತೆಯೇ ಕಿ.ಮೀ. ಸಂಖ್ಯೆ ಹಾಗೂ ಕೊಡುಗೆಯ ದಿನಗಳನ್ನು ಹೆಚ್ಚಿಸುತ್ತಿದ್ದು 1 ರೂ. ಮಾತ್ರ ಹಾಗೆಯೇ ಇರುತ್ತದೆ. ಕೋವಿಡ್ ಸಂದರ್ಭ ಕೋವಿಡ್- 19 ಲಸಿಕೆ ಹಾಕಿಸಿಕೊಳ್ಳುವವರಿಗೆ, ಆಸ್ಪತ್ರೆಯಲ್ಲಿ ದಾಖಲಾದವರಿಗೆ ಈ ಸೌಲಭ್ಯ ನೀಡಿದ್ದರು. ಇವರು ವಾಜಪೇಯಿ ಹಾಗೂ ನರೇಂದ್ರ ಮೋದಿ ಅವರ ಕಟ್ಟಾ ಅಭಿಮಾನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ
Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು
Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.