![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 28, 2023, 6:35 AM IST
ಲಕ್ನೋ: ಉತ್ತರಪ್ರದೇಶದ ಘಾಜಿಯಾಬಾದ್‌ನ ರೆಸ್ಟೋರೆಂಟ್ ಒಂದರ ಸಿಬ್ಬಂದಿ, ಗ್ರಾಹಕರಿಗೆ ನೀಡುತ್ತಿದ್ದ ಆಹಾರದಲ್ಲಿ ಉಗುಳಿ ಪ್ಯಾಕ್ ಮಾಡುತ್ತಿರುವ ವಿಡಿಯೊ ವೈರಲ್ ಆಗಿದೆ. ಈ ಸಂಬಂಧಿಸಿದಂತೆ ಕೇಸು ದಾಖಲಿಸಲಾಗಿದೆ. ಲೋನಿ ಏರಿಯಾದಲ್ಲಿರುವ ಹೋಟೆಲ್ ಸಿಬ್ಬಂದಿಗಳಿಬ್ಬರು ಆಹಾರವನ್ನು ಪ್ಯಾಕ್ ಮಾಡುತ್ತಿರುತ್ತಾರೆ. ಈ ವೇಳೆ ಒಬ್ಬ ಸಿಬ್ಬಂದಿ ಅವುಗಳ ಒಳಗೆ ಉಗುಳಿ ನಂತರ ಪ್ಯಾಕ್ ಮಾಡುತ್ತಿರುವ ದೃಶ್ಯ ಕಂಡುಬಂದಿದೆ. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಹೋಟೆಲ್ ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಯುವವಾಹಿನಿ ಎನ್ನುವ ಸಂಘಟನೆಯೊಂದು ದೂರು ದಾಖಲಿಸಿದೆ. ಅಲ್ಲದೇ ಈ ಹೋಟೆಲ್ ನಿರ್ದಿಷ್ಟ ಸಮುದಾಯವೊಂದಕ್ಕೆ ಆಹಾರ ಪೂರೈಸುತ್ತದೆ. ಬೇರೆ ಸಮುದಾಯಕ್ಕೆ ಕಳಿಸುವ ಆಹಾರಕ್ಕೂ ಉಗುಳಿ ಅಸಹ್ಯ ಹುಟ್ಟುವಂತೆ ಮಾಡಿದ್ದಾರೆ. ಈ ಸಂಬಂಧಿಸಿದಂತೆ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.