ಡಾ| ಟಿ.ಎಂ.ಎ. ಪೈ, ಟಿ.ಎ. ಪೈ ಸ್ಮೃತಿ ದಿನಾಚರಣೆ
Team Udayavani, May 30, 2023, 6:42 AM IST
ಮಣಿಪಾಲ: ಶಿಕ್ಷಣ, ಹಣಕಾಸು ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಹಾಗೂ ಶಿಕ್ಷಣದ ಮೂಲಕ ಹಲವಾರು ಜನರ ಜೀವನದಲ್ಲಿ ಬದಲಾವಣೆಗಳನ್ನು ತಂದ ಡಾ| ಟಿ.ಎಂ.ಎ. ಪೈ ಮತ್ತು ಟಿ.ಎ. ಪೈ ಅವರನ್ನು ಸ್ಮರಿಸುವ ಸ್ಮತಿ ದಿನವನ್ನು ಮಾಹೆ ವತಿಯಿಂದ ಸೋಮವಾರ ಆಯೋಜಿಸಲಾಯಿತು.
ವಿಶ್ವವಿದ್ಯಾನಿಲಯದ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹೆ ವಿ.ವಿ. ಟ್ರಸ್ಟಿ ವಸಂತಿ ಆರ್. ಪೈ ಮಣಿಪಾಲ, ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್, ಕುಲಪತಿ ಲೆ|ಜ| ಡಾ| ಎಂ.ಡಿ. ವೆಂಕಟೇಶ್ ಸೇರಿದಂತೆ ಮಾಹೆಯ ಇತರ ಸಂಸ್ಥೆಗಳ ಮುಖ್ಯಸ್ಥರು ಡಾ| ಟಿ.ಎಂ.ಎ ಪೈ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ವಿ| ಮಧೂರು ಪಿ. ಬಾಲಸುಬ್ರಹ್ಮಣ್ಯನ್ ಮತ್ತು ಅವರ ತಂಡದಿಂದ ಸ್ಮತಿ ಭವನದಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು.
ವಸಂತಿ ಆರ್. ಪೈ ಅವರು ಮಣಿಪಾಲದ ಮಾಧವ ವಿಹಾರ್ ಗಾರ್ಡನ್‌ನಲ್ಲಿ ಡಾ| ಟಿ.ಎಂ.ಎ. ಪೈ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಪುಷ್ಪ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.