ಜಿ.ಪಂ., ತಾ.ಪಂ. ಚುನಾವಣೆ: ಕಾಲಾವಕಾಶ ಕೋರಿಕೆ
Team Udayavani, May 30, 2023, 8:20 AM IST
ಬೆಂಗಳೂರು: ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿ.ಪಂ. ಹಾಗೂ ತಾ.ಪಂ. ಚುನಾವಣೆಗೆ ಕಾಲ ಸನ್ನಿಹಿತವಾಗಿದ್ದು, ನೂತನ ಸರಕಾರ ಚುನಾವಣೆ ನಡೆಸುವತ್ತ ಮುಂದಡಿ ಇಟ್ಟಂತೆ ಕಂಡುಬರುತ್ತಿದೆ. ಅದಕ್ಕೆ ಪೂರಕವೆಂಬಂತೆ ಮೀಸಲಾತಿ ನಿಗದಿಪಡಿಸುವ ನ್ಯಾಯಾ ಲಯದ ಆದೇಶ ಪಾಲಿಸುವ ದಿಸೆಯಲ್ಲಿ ಹೈಕೋರ್ಟ್‌ಗೆ ಸರಕಾರ 4 ವಾರಗಳ ಸಮಯ ಕೇಳಿದೆ.
ವಿಚಾರಣೆ ವೇಳೆ ಸರಕಾರದ ಪರ ಹಾಜರಾದ ನೂತನ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಜಿ.ಪಂ.- ತಾ.ಪಂ. ಚುನಾವಣೆ, ಕ್ಷೇತ್ರ ಮರು ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶದಲ್ಲಿನ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಪಾಲಿಸಲು ಸ್ವಲ್ಪ ಸಮಯ ಬೇಕು. 4 ವಾರ ಕಾಲಾವಕಾಶ ನೀಡಿ ಎಂದು ಕೋರಿದರು. ಇದಕ್ಕೆ ಒಪ್ಪಿದ ನ್ಯಾಯ ಪೀಠ, ವಿಚಾರಣೆಯನ್ನು ಜೂ. 28ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.