Daily Horoscope: ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ, ನಿರೀಕ್ಷೆಗೂ ಮೀರಿದ ಧನಾಗಮನ


Team Udayavani, May 30, 2023, 7:16 AM IST

1 Tuesday

ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರದಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ಚತುರತೆ. ಗುರುಹಿರಿಯರಿಂದ ಸಂತೋಷ.

ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ. ಸಾಂಸಾರಿಕವಾಗಿ ಉತ್ತಮ ದಿನ.

ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವಚ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ನಿರೀಕ್ಷಿತ ಧನಾಗಮ. ಮಕ್ಕಳ ನಿಮಿತ್ತ ಶ್ರಮ. ಸಾಂಸಾರಿಕ ಸುಖ ವೃದ್ಧಿ.

ರ್ಕ: ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮನಃಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫ‌ಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.

ಸಿಂಹ: ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾದುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ.

ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮನಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರದಲ್ಲಿ ಉತ್ತಮ ಬದಲಾವಣೆ ಸಂಭವ.

ತುಲಾ: ಹಠಮಾರಿತನ ಮಾಡದೇ ಕಾರ್ಯ ಪ್ರವೃತ್ತರಾಗಿ ಅನಾವಶ್ಯಕ ವಾಗÌದಕ್ಕೆ ಅವಕಾಶ ನೀಡದಿರಿ. ಬಂಧುಮಿತ್ರರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ: ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನ್ಯೂನ್ಯತೆ. ಮಕ್ಕಳಿಂದ ಹೆಚ್ಚಿದ ಸುಖ. ಹಿರಿಯರ ಆರೋಗ್ಯದ ಬಗ್ಗೆ ನಿಗಾ ವಹಿಸಿ.

ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನ ಸಂಪತ್ತು ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ.

ಮಕರ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳು ಸಫ‌ಲತೆ. ದೂರದ ಧನಸಂಪತ್ತು ಪ್ರಾಪ್ತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಮಕ್ಕಳ ನಿಮಿತ್ತ ಹೆಚ್ಚಿದ ನೆಮ್ಮದಿ.

ಕುಂಭ: ಅಧ್ಯಯನದಲ್ಲಿ ತತ್ಪರತೆ. ಮಕ್ಕಳಿಗೆ ಹೆಚ್ಚಿದ ಸೌಕರ್ಯ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಉತ್ತಮ ಪ್ರಗತಿ. ಸ್ಥಿರ ಉತ್ತಮ ಆರೋಗ್ಯ. ಹೆಚ್ಚಿದ ವರಮಾನ. ಗುರುಹಿರಿಯರ ರಕ್ಷೆ ಲಭ್ಯ. ದೇವತಾ ಸ್ಥಳಗಳಿಗೆ ಸಂದರ್ಶನ.

ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಿಂದ ಅನಿರೀಕ್ಷಿತ ಧನಾಗಮ. ಖರ್ಚು ವೆಚ್ಚ ಮುಂಜಾಗ್ರತೆ ವಹಿಸಿ. ಮಕ್ಕಳಿಗೆ ಉತ್ತಮ ಪ್ರಗತಿದಾಯಕ ಬದಲಾವಣೆ. ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸುವುದು ಉತ್ತಮ.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.