Daily Horoscope; ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ
Team Udayavani, May 31, 2023, 6:55 AM IST
ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರದಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್ಚತುರತೆ. ಗುರುಹಿರಿಯರಿಂದ ಸಂತೋಷ.
ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ. ಸಾಂಸಾರಿಕವಾಗಿ ಉತ್ತಮ ದಿನ.
ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವತ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ನಿರೀಕ್ಷಿತ ಧನಾಗಮ. ಮಕ್ಕಳ ನಿಮಿತ್ತ ಶ್ರಮ. ಸಾಂಸಾರಿಕ ಸುಖ ವೃದ್ಧಿ.
ಕರ್ಕ: ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮನಃಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.
ಸಿಂಹ: ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾದುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ.
ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮನಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರದಲ್ಲಿ ಉತ್ತಮ ಬದಲಾವಣೆ ಸಂಭವ.
ತುಲಾ: ಹಠಮಾರಿತನ ಮಾಡದೇ ಕಾರ್ಯ ಪ್ರವೃತ್ತರಾಗಿ ಅನಾವಶ್ಯಕ ವಾಗÌದಕ್ಕೆ ಅವಕಾಶ ನೀಡದಿರಿ. ಬಂಧುಮಿತ್ರರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ವೃಶ್ಚಿಕ: ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನ್ಯೂನ್ಯತೆ. ಮಕ್ಕಳಿಂದ ಹೆಚ್ಚಿದ ಸುಖ. ಹಿರಿಯರ ಆರೋಗ್ಯದ ಬಗ್ಗೆ ನಿಗಾ ವಹಿಸಿ.
ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನ ಸಂಪತ್ತು ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ.
ಮಕರ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳು ಸಫಲತೆ. ದೂರದ ಧನಸಂಪತ್ತು ಪ್ರಾಪ್ತಿ. ಉತ್ತಮ ವಾಕ್ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಮಕ್ಕಳ ನಿಮಿತ್ತ ಹೆಚ್ಚಿದ ನೆಮ್ಮದಿ.
ಕುಂಭ: ಅಧ್ಯಯನದಲ್ಲಿ ತತ್ಪರತೆ. ಮಕ್ಕಳಿಗೆ ಹೆಚ್ಚಿದ ಸೌಕರ್ಯ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಉತ್ತಮ ಪ್ರಗತಿ. ಸ್ಥಿರ ಉತ್ತಮ ಆರೋಗ್ಯ. ಹೆಚ್ಚಿದ ವರಮಾನ. ಗುರುಹಿರಿಯರ ರಕ್ಷೆ ಲಭ್ಯ. ದೇವತಾ ಸ್ಥಳಗಳಿಗೆ ಸಂದರ್ಶನ.
ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ. ದೂರದ ವ್ಯವಹಾರಗಳಿಂದ ಅನಿರೀಕ್ಷಿತ ಧನಾಗಮ. ಖರ್ಚು ವೆಚ್ಚ ಮುಂಜಾಗ್ರತೆ ವಹಿಸಿ. ಮಕ್ಕಳಿಗೆ ಉತ್ತಮ ಪ್ರಗತಿದಾಯಕ ಬದಲಾವಣೆ. ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸುವುದು ಉತ್ತಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.